Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalkar challenge to CT Ravi ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌
ಕರ್ನಾಟಕಪ್ರಮುಖ

Lakshmi Hebbalkar challenge to CT Ravi ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: ಸಿ.ಟಿ ರವಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಸವಾಲ್‌

Share
1 Min Read
SHARE

newsics.com

ಬೆಂಗಳೂರು : ಸಿ.ಟಿ ರವಿ ಅವರೇ ನೀವು ದೇವರನ್ನು ನಂಬುತ್ತೀರಾ..? ನೀವು ಆ ಪದ ಬಳಸಿಲ್ಲ ಅಂದರೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಿ ಎಂದು MLC ಸಿ.ಟಿ ರವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಹಾಕಿದ್ದಾರೆ.

ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿ.ಟಿ ರವಿ ಅವರೇ ನೀವು ದೇವರನ್ನ ನಂಬುತ್ತೀರಾ..? ನೀವು ಸದನದಲ್ಲಿ ಅಶ್ಲೀಲ ಪದ ಬಳಸಿಲ್ಲ ಎಂದಾದರೆ ನೀವು ನಿಮ್ಮ ಕುಟುಂಬದ ಜೊತೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಿ. ನಾನು ಕೂಡ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬಂದು ಆಣೆ ಮಾಡುತ್ತೀನಿ ಎಂದಿದ್ದಾರೆ.

ಇನ್ನು ಮುಂದುವರೆದು ಮಾತನಾಡಿದ ಸಚಿವೆ, ನಿಮ್ಮ ಮುಖ ಉಳಿಸಿಕೊಳ್ಳಲು ನಕಲಿ ಪೆಟ್ಟು ಬೇಕಾಗಿತ್ತು. ಎನ್ ಕೌಂಟರ್ ಅನ್ನೋದು ಬಾಲಿಶ ಹೇಳಿಕೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಈ ಒಂದು ವಿಚಾರ ಭಾರಿ ಹೈಡ್ರಾಮಾಕ್ಕೆ ಕಾರಣವಾಗಿತ್ತು. ಪೊಲೀಸರು ಸಿಟಿ ರವಿಯನ್ನು ಬಂಧಿಸಿದ್ದರು. ಬಳಿಕ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

TAGGED:Come to Dharamsthal and swear – Lakshmi Hebbalkar challenge to CT Ravi
Share This Article
Facebook Twitter Copy Link Print
Previous Article Israel accepted the killing of Hamas leader 5 ತಿಂಗಳ ನಂತರ ಹಮಾಸ್ ನಾಯಕ ಇಸ್ಮಾಯಿಲ್ ಹತ್ಯೆ ಒಪ್ಪಿಕೊಂಡ ಇಸ್ರೇಲ್
Next Article V. Ramasubramanian[ NHRC ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ನೇಮಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?