Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > drone pratap: 12 ದಿನದ ಬಳಿಕ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಜೈಲಿನಿಂದ ಬಿಡುಗಡೆ
ಕರ್ನಾಟಕ

drone pratap: 12 ದಿನದ ಬಳಿಕ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಜೈಲಿನಿಂದ ಬಿಡುಗಡೆ

Share
1 Min Read
SHARE

newsics.com

ಬೆಂಗಳೂರು : ಕಳೆದ 12 ದಿನಗಳಿಂದ ಪೊಲೀಸ್ ಕಸ್ಟಡಿ ಹಾಗೂ ನ್ಯಾಯಾಂಗ ಬಂಧನದಲ್ಲಿದ್ದ ಡ್ರೋನ್ ಪ್ರತಾಪ್ ಅವರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜಾಮೀನಿನ ಮೇಲೆ ರಿಲೀಸ್ ಆದ ಡ್ರೋನ್ ಪ್ರತಾಪ್ ಅವರು ಮಾಧ್ಯಮದವರ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ನಾನು ಎಲ್ಲರಲ್ಲಿ ಒಂದೇ ಒಂದು ಪ್ರಶ್ನೆ ಕೇಳುತ್ತೇನೆ. ದೇಶಾದ್ಯಂತ ನೂರಾರು ಎಕ್ಸ್ ಪೆರಿಮೆಂಟ್ ಮಾಡಿರೋ ವಿಡಿಯೋ ಪೋಸ್ಟ್ ಮಾಡಲಾಗಿದೆ. ಅವರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಿಲ್ಲ. ನನ್ನೊಬ್ಬನನ್ನೇ ಯಾಕೆ ಅರೆಸ್ಟ್ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೆಜಿಗಟ್ಟಲೇ ಸೋಡಿಯಂ ಉಪಯೋಗಿಸಿ‌ ಬೇರೆಯವರೆಲ್ಲಾ ಸೈನ್ಸ್ ಎಕ್ಸ್‌ಪೆರಿಮೆಂಟ್ ಮಾಡಿದ್ದಾರೆ. CRAZY XYZ, MISTER INDIAN HACKER ಯೂಟ್ಯೂಬರ್ ಕೂಡ ಮಾಡಿದ್ದಾರೆ. ಇವರೆಲ್ಲಾ ನಮ್ಮ ದೇಶದವರೆ ಜಾಸ್ತಿ ಜನ ಸಬ್ ಸ್ಕ್ರೈಬರ್ ಹೊಂದಿರೋ ಯೂಟ್ಯೂಬ್ ಚಾನೆಲ್ ಅವ್ರು. ಹೀಗೆ ಎಕ್ಸ್‌ಪೆರಿಮೆಂಟ್ ಮಾಡಿರೋ ತುಂಬಾ ಜನ ಇದ್ದಾರೆ. ಯಾರ ಮೇಲೂ‌ ಕೇಸ್ ಆಗದೇ ಇರೋದು ನನ್ನ ಮೇಲೆ ಏಕೆ ಅಂತಾ ನೀವೆೇ ಹುಡುಕಬೇಕು ಎಂದಿದ್ದಾರೆ.

Share This Article
Facebook Twitter Copy Link Print
Previous Article Governor changes ಮಣಿಪುರಕ್ಕೆ ಕೇಂದ್ರ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊಸ ರಾಜ್ಯಪಾಲ, ಇತರ 4 ರಾಜ್ಯಗಳಿಗೂ ನೂತನ ಗವರ್ನರ್
Next Article Weather report : ನಾಳೆಯಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?