Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೇನಾ ವಾಹನ ಕಂದಕಕ್ಕೆ ಬಿದ್ದು ಐವರು ಯೋಧರು ಸಾವು
ಕರ್ನಾಟಕ

ಸೇನಾ ವಾಹನ ಕಂದಕಕ್ಕೆ ಬಿದ್ದು ಐವರು ಯೋಧರು ಸಾವು

Share
1 Min Read
SHARE

newsics.com

ಪೂಂಚ್: ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿದೆ.

ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.

ನಿಲಂ ಪ್ರಧಾನ ಕಛೇರಿಯಿಂದ ಎಲ್‌ಒಸಿ ಮೂಲಕ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿದ್ದ 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 12 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.

Share This Article
Facebook Twitter Copy Link Print
Previous Article New Year party: ಮಧ್ಯ ರಾತ್ರಿ ಮಹಿಳೆಯರ ಸೇಫ್ಟಿಗೆ ಹೊಸ ಐಡಿಯಾ..!
Next Article Relationship ನಿಮ್ಮ ಸಂಬಂಧ ಚೆನ್ನಾಗಿಲ್ಲ ಎಂಬುದಕ್ಕೆ ಇವೇ ಸೂಚನೆಗಳು..!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?