Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Weather report : ನಾಳೆಯಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!
ಕರ್ನಾಟಕಕರ್ನಾಟಕ

Weather report : ನಾಳೆಯಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Share
1 Min Read
SHARE

newsics.com

ಬೆಂಗಳೂರು : ನಾಳೆಯಿಂದ ಡಿಸೆಂಬರ್‌ 28ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 30ವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆ ಬೀಳಬಹುದು. ಡಿಸೆಂಬರ್ 27ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share This Article
Facebook Twitter Copy Link Print
Previous Article drone pratap: 12 ದಿನದ ಬಳಿಕ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಜೈಲಿನಿಂದ ಬಿಡುಗಡೆ
Next Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ದಶಮಿ, 25-12-2024, ಬುಧವಾರ, ಕ್ರಿಸ್ಮಸ್, ಉತ್ತಮ ಆಡಳಿತ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?