Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ yash : ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ದಾಖಲೆ
ಕರ್ನಾಟಕದೇಶಮನರಂಜನೆ

ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ yash : ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ದಾಖಲೆ

Share
1 Min Read
SHARE

newsics.com

ಬೆಂಗಳೂರು : ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಖಳನಾಯಕ ಪಾತ್ರಕ್ಕಾಗಿ ಮೊದಲ ಬಾರಿಗೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ ಪಡೆಯುವ ಮೂಲಕ ಕನ್ನಡದ ಸ್ಟಾರ್ ಇದೀಗ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ನಮ್ಮ ಚಿತ್ರರಂಗದ ಖ್ಯಾತಿಯನ್ನು ವಿಶ್ವಾದ್ಯಂತ ಪಸರಿಸಿದ ಕೆಜಿಎಫ್ ಖ್ಯಾತಿ ರಾಕಿಂಗ್ ಸ್ಟಾರ್ ಯಶ್. ಬಾಲಿವುಡ್ ನ ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುತ್ತಿರುವ ರಾಮಾಯಣದಲ್ಲಿ ಚಿತ್ರದಲ್ಲಿ ಯಶ್ ರಾವಣ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕೆ ಬರೊಬ್ಬರಿ 200 ಕೋಟಿ ರೂ. ಸಂಭಾವನೆ(ವಿತರಣೆಯ ಪಾಲು ಮತ್ತು ಸಿನಿಮಾದ ಶುಲ್ಕ) ಇದೆ ಎಂದು ವರದಿಯಾಗಿದೆ.

ಈ ಚಿತ್ರದಲ್ಲಿನ ರಾಮನ ಪಾತ್ರಧಾರಿ ರಣಬೀರ್ ಕಪೂರ್ ಗಿಂತ ದುಪಟ್ಟು ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ನಟರ ಪಾತ್ರಕ್ಕಿಂತ ವಿಲನ್ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಬಂದಿದೆ.

Share This Article
Facebook Twitter Copy Link Print
Previous Article Five soldiers martyred ಕಮರಿಗೆ ಉರುಳಿದ ಸೇನಾ ವಾಹನ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ
Next Article Eiffel tower fire ಐಫೆಲ್ ಟವರ್‌ನಲ್ಲಿ ಬೆಂಕಿ ಅವಘಡ: 1200ಕ್ಕೂ ಅಧಿಕ ಮಂದಿ ಸ್ಥಳಾಂತರ, ವಿಡಿಯೋ ನೋಡಿ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?