Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Digital arreest ತಿಂಗಳುಗಟ್ಟಲೆ ಬೆಂಗಳೂರಲ್ಲಿ ಟೆಕ್ಕಿ ಡಿಜಿಟಲ್ ಅರೆಸ್ಟ್: 11.80 ಕೋಟಿ ರೂ. ವಂಚನೆ
ಕರ್ನಾಟಕಪ್ರಮುಖ

Digital arreest ತಿಂಗಳುಗಟ್ಟಲೆ ಬೆಂಗಳೂರಲ್ಲಿ ಟೆಕ್ಕಿ ಡಿಜಿಟಲ್ ಅರೆಸ್ಟ್: 11.80 ಕೋಟಿ ರೂ. ವಂಚನೆ

Share
1 Min Read
SHARE

newsics.com

ಬೆಂಗಳೂರು: ಡಿಜಿಟಲ್ ಅರೆಸ್ಟ್ ಮೂಲಕ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 11.8 ಕೋಟಿ ರೂ. ವಂಚಿಸಲಾಗಿದೆ.

ವಂಚನೆಗೊಳಗಾದ ಟೆಕ್ಕಿ ವಿನಯ್ ಕುಮಾರ್ ಅವರು ರಾಜಧಾನಿ ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯಾಗಿದ್ದು, ನವೆಂಬರ್ 25 ರಿಂದ ಡಿಸೆಂಬರ್ 15ರ ಅವಧಿಯಲ್ಲಿ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ತಾವು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಹೇಳಿಕೊಂಡು ಸೈಬರ್ ವಂಚಕರು ವಿನಯ್ ಅವರಿಗೆ ಕರೆ ಮಾಡಿದ್ದಾರೆ. ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಹಣ ವರ್ಗಾವಣೆಯಾಗಿದೆ. 6 ಕೋಟಿ ರೂ. ವಂಚನೆಯಾಗಿದೆ. ಈಗ ಕೇಸ್ ಸುಪ್ರೀಂ ಕೋರ್ಟ್‌ನಲ್ಲಿದೆ ಎಂದು ಹೆದರಿಸಿದ್ದಾರೆ.

ವಂಚಕರು ವಿಡಿಯೋ ಕಾಲ್ ಮಾಡಿ ಒಂದು‌ ತಿಂಗಳ ಕಾಲ ವಿನಯ್ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಒಂದು ತಿಂಗಳ ಕಾಲ ಮನೆಯಲ್ಲಿ ಇರದಂತೆ ಸೂಚಿಸಿದ್ದರಿಂದ ವಿನಯ್ ಅವರು ಯಲಹಂಕದ ಲಾಡ್ಜ್‌ವೊಂದರಲ್ಲಿದ್ದರು.

ವಿನಯ್ ಕುಮಾರ್ ಅವರು ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್ ಮಾಡಿದ್ದ ಸೈಬರ್ ವಂಚಕರು ಟೆಕ್ಕಿ ವಿನಯ್ ಕುಮಾರ್ ಅವರಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ. ಬಳಿಕ ಹಂತ ಹಂತವಾಗಿ ಒಂದು ತಿಂಗಳ ಕಾಲ ಅವರಿಂದ 11 ಕೋಟಿ 83 ಲಕ್ಷ ರೂ. ಗಳನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Samsung employees fired ಸ್ಯಾಮ್‌ಸಂಗ್‌ Galaxy S25+ ಸರಣಿಯ ಅಲ್ಟ್ರಾ ಫೋನ್‌ ಫೋಟೋ ಲೀಕ್: ಹಲವು ಉದ್ಯೋಗಿಗಳು ವಜಾ

ಭೀಕರ ರಸ್ತೆ ಅಪಘಾತದಲ್ಲಿ ನಟ sudeep ಅಭಿಮಾನಿ ಸಾವು

case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್

TAGGED:Techy digital arrested in Bangalore for months: Rs 11.80 crore fraud
Share This Article
Facebook Twitter Copy Link Print
Previous Article GOOD DAY ದಿನ ಭವಿಷ್ಯ… 24-12-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Jyotishya ಇಂದು ಶುಭ ಸಂಯೋಗ: ಈ ರಾಶಿಯವರಿಗೆ ಲಕ್ಷ್ಮೀ‌ ಕೃಪೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?