Digital arreest ತಿಂಗಳುಗಟ್ಟಲೆ ಬೆಂಗಳೂರಲ್ಲಿ ಟೆಕ್ಕಿ ಡಿಜಿಟಲ್ ಅರೆಸ್ಟ್: 11.80 ಕೋಟಿ ರೂ. ವಂಚನೆ

newsics.com ಬೆಂಗಳೂರು: ಡಿಜಿಟಲ್ ಅರೆಸ್ಟ್ ಮೂಲಕ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಬರೋಬ್ಬರಿ 11.8 ಕೋಟಿ ರೂ. ವಂಚಿಸಲಾಗಿದೆ. ವಂಚನೆಗೊಳಗಾದ ಟೆಕ್ಕಿ ವಿನಯ್ ಕುಮಾರ್ ಅವರು ರಾಜಧಾನಿ ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯಾಗಿದ್ದು, ನವೆಂಬರ್ 25 ರಿಂದ ಡಿಸೆಂಬರ್ 15ರ ಅವಧಿಯಲ್ಲಿ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ತಾವು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಹೇಳಿಕೊಂಡು ಸೈಬರ್ ವಂಚಕರು ವಿನಯ್ ಅವರಿಗೆ ಕರೆ ಮಾಡಿದ್ದಾರೆ. ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್ … Continue reading Digital arreest ತಿಂಗಳುಗಟ್ಟಲೆ ಬೆಂಗಳೂರಲ್ಲಿ ಟೆಕ್ಕಿ ಡಿಜಿಟಲ್ ಅರೆಸ್ಟ್: 11.80 ಕೋಟಿ ರೂ. ವಂಚನೆ