Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮ್ಮನನ್ನು ಮನೆಯಲ್ಲಿ ಕೂಡಿ ಹಾಕಿ ಟ್ರಿಪ್ಗೆ ಹೋದ ಮಗ; ಆಮೇಲೆ ಆಗಿದ್ದೇನು?
ದೇಶಪ್ರಮುಖ

ಅಮ್ಮನನ್ನು ಮನೆಯಲ್ಲಿ ಕೂಡಿ ಹಾಕಿ ಟ್ರಿಪ್ಗೆ ಹೋದ ಮಗ; ಆಮೇಲೆ ಆಗಿದ್ದೇನು?

Share
1 Min Read
SHARE

newsics.com

ಅಮ್ಮನನ್ನು ಮನೆಯಲ್ಲಿ ಕೂಡಿ ಹಾಕಿ ಟ್ರಿಪ್ ಹೋಗಿದ್ದ ಮಗ ವಾಪಸಾಗುವಷ್ಟರಲ್ಲಿ ತಾಯಿ ಹಸಿವಿನಿಂದ ಸಾವನ್ನಪ್ಪಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಮಕ್ಕಳಿಗಾಗಿ ತನ್ನ ಸರ್ವಸ್ವವನ್ನೇ ಧಾರೆ ಎರೆದಿರುವ ತಾಯಿಯನ್ನು ಮಗನೊಬ್ಬ ಭಿಕ್ಷುಕರಿಗಿಂತಲೂ ಕಡೆಯಾಗಿ ನೋಡಿದ್ದಾನೆ.

ಹೌದು, ಭೋಪಾಲ್‌ನ ನಿಶಾತ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಲಲಿತಾ ದುಬೆ ಎಂಬ ಮಹಿಳೆ ತನ್ನ ಮಗ ಅರುಣ್‌ನೊಂದಿಗೆ ವಾಸಿಸುತ್ತಿದ್ದರು. ಲಲಿತಾ ದುಬೆಯನ್ನು ಮನೆಯೊಳಗೆ ಕೂಡಿ ಹಾಕಿ ಅರುಣ್ ತನ್ನ ಪತ್ನಿಯೊಂದಿಗೆ ಉಜ್ಜಯಿನಿಯ ಮನೆಗೆ ಹೋಗಿದ್ದ. ಬಳಿಕ ಅರುಣ್ ಇಂದೋರ್ನಲ್ಲಿರುವ ತನ್ನ ಸಹೋದರನಿಗೆ ಕರೆ ಮಾಡಿ ಫ್ಯಾಮಿಲಿ ಸಮೇತ ಉಜ್ಜಿಯಿನಿಗೆ ಹೋಗುತ್ತಿರುವುದಾಗಿ ತಿಳಿಸಿದ್ದ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ವೃದ್ದೆ ಆಹಾರವಿಲ್ಲದೆ ಪರದಾಡಿದ್ದಾರೆ. ಮಂಚದ ಮೇಲೆ ಮಲಗಿದ್ದ ಅವರು ಊಟ-ತಿಂಡಿ ಇಲ್ಲದೆ ಪರದಾಡಿದ್ದಾರೆ. ಅಲ್ಲದೇ,24 ಗಂಟೆ ನೀರು ಸಹ ಕುಡಿಯದೆ ಇದ್ದದ್ದರಿಂದ ತಾಯಿ ಜೀವಬಿಟ್ಟಿದ್ದಾಳೆ.

ತಾಯಿಯ ಅಸಹಾಯ ಪರಿಸ್ಥಿತಿಗೆ ಸ್ಪಂದಿಸದ ಪುತ್ರನನ್ನ ಕರೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮೃತ ವೃದ್ಧೆಯ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

TAGGED:The son left his mother at home and went on a trip; What happened then?
Share This Article
Facebook Twitter Copy Link Print
Previous Article Actor Shivarajkumar ಇಂದು ನಟ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ
Next Article Bigg Boss Kannada ಕ್ಲೀನಿಂಗ್ ವೇಳೆ ಚೈತ್ರಾ-ರಜತ್ ನಡುವೆ ಮತ್ತೆ ಕಿರಿಕ್: ನ್ಯಾಯಕ್ಕಾಗಿ ಕೂತಾಗ ಹೂ ಕೊಟ್ಟ ದೇವರು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?