Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ

newsics.com ಮಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಸ್ಥಿಯನ್ನು ದಾನ ಪಡೆಯಲಾಗಿದ್ದು, ಈ‌ ಮೂಳೆಗಳ ನೆರವಿನಿಂದ ಕ್ಯಾನ್ಸರ್‌ಪೀಡಿತ ಆರು ಮಕ್ಕಳ ಕಾಲು ಉಳಿಸಲು ವೈದ್ಯರ ತಂಡ ಮುಂದಾಗಿದೆ. ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಇದೊಂದು ಹೊಸ ಮೈಲಿಗಲ್ಲು ಎಂದು ವೈದ್ಯರ ತಂಡ ಹೇಳಿದೆ. ಅಪಘಾತದಲ್ಲಿ ಮೃತಪಟ್ಟ ಯುವಕ ಜಂಬೂರು ಗ್ರಾಮದ ಸೋಮವಾರಪೇಟೆ ನಿವಾಸಿ ಈಶ್ವರ್ ಎನ್ (32) ಅವರ ಮೂಳೆ ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು … Continue reading Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ