Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ನಟ ದರ್ಶನ್’ಗೆ ಬೆನ್ನು ಮೂಳೆ ಜರುಗಿದೆ: ವೈದ್ಯರಿಂದ ಮಾಹಿತಿ
ಪ್ರಮುಖಮನರಂಜನೆ

Actor Darshan ನಟ ದರ್ಶನ್’ಗೆ ಬೆನ್ನು ಮೂಳೆ ಜರುಗಿದೆ: ವೈದ್ಯರಿಂದ ಮಾಹಿತಿ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ಬೆನ್ನು ಮೂಳೆ ಜರುಗಿರುವುದಾಗಿ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಅವರಿಗೆ ತುರ್ತು ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇರೋದಾಗಿ ಹೇಳಲಾಗುತ್ತಿದೆ.

ನಟ ದರ್ಶನ್ ಅವರು ಅನಾರೋಗ್ಯ ಸಂಬಂಧ ಮೈಸೂರಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. ಅವರನ್ನು ಪರೀಕ್ಷಿಸಿದಂತ ವೈದ್ಯರು, ಅವರ ಡಿಸ್ಕ್ ಜರುಗಿರೋದನ್ನು ಗುರುತಿಸಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

ತುರ್ತು ಶಸ್ತ್ರ ಚಿಕಿತ್ಸೆ ನಡುವೆಯೂ ಫಿಜಿಯೋ ಥೆರಫಿ ಹಾಗೂ ಮಾತ್ರೆಗಳ ಮೂಲಕ ಸದ್ಯಕ್ಕೆ ಸಮಸ್ಯೆ ನಿವಾರಣೆಗೆ ಅವರು ಪ್ರಯತ್ನಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಇದು ತಾತ್ಕಾಲಿಕವಾಗಿದ್ದು, ಶಸ್ತ್ರ ಚಿಕಿತ್ಸೆಯ ಮೂಲಕವೇ ಸಮಸ್ಯೆ ನಿವಾರಿಸಲು ಸಾಧ್ಯ. ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚಿಸಿರೋದಾಗಿ ಹೇಳಲಾಗುತ್ತಿದೆ.

ನಟ ದರ್ಶನ್ ಅವರಿಗೆ ಕಾಟೇರ ಚಲನಚಿತ್ರದ ಚಿತ್ರೀಕರಣದ ವೇಳೆಯಲ್ಲೇ ಈ ಸಮಸ್ಯೆ ಎದುರಾಗಿತ್ತಂತೆ. ಆ ನೋವಿನ ನಡುವೆಯೂ ಅವರು ಚಿತ್ರೀಕರಣದಲ್ಲಿ ಬಾಗಿಯಾಗಿದ್ದರು ಎಂಬುದಾಗಿ ತಿಳಿದು ಬಂದಿದೆ.

TAGGED:Actor Darshan's back fractured: information from doctors
Share This Article
Facebook Twitter Copy Link Print
Previous Article Sixth number logic ನಿಮ್ಮ ವಾಹನದ ಕೊನೆಯ ಸಂಖ್ಯೆ ಆರಾಗಿದ್ದರೆ ಹುಷಾರಾಗಿರಬೇಕಂತೆ! ನೆಲಮಂಗಲ ಹೆದ್ದಾರಿಯಲ್ಲಿ ಮತ್ತೆ ಸಿಕ್ಸ್ತ್ ನಂಬರ್ ಭೂತದ ಮಾತು!
Next Article ವಿಮಾನದಲ್ಲಿದ್ದ 42 ಪ್ರಯಾಣಿಕರು ಕ್ಷಣ ಮಾತ್ರದಲ್ಲಿ ಸುಟ್ಟು ಭಸ್ಮ: plane crash

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?