ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದ MAX ಸಿನಿಮಾ: ಮಾಸ್ ಲುಕ್ ನಲ್ಲಿ ಕಿಚ್ಚನನ್ನ ಕಣ್ತುಂಬಿಕೊಂಡ ಪ್ರೇಕ್ಷಕರು

newsics.com ಕ್ರಿಸ್ಮಸ್ ಹಬ್ಬದ ಸಡಗರದಲ್ಲಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದೆ. ಇಂದು ಬೆಳಗ್ಗೆ 7 ಗಂಟೆಗೆ ರಾಜ್ಯದ 250ಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಿದೆ. ಹೌದು, ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ತೆರೆ ಮೇಲೆ ಕಿಚ್ಚನ ಕಣ್ತುಂಬಿಕೊಂಡು ಫ್ಯಾನ್ಸ್ ಖುಷ್ ಆಗಿದ್ದಾರೆ. ಇನ್ನು ಮ್ಯಾಕ್ಸ್ ಸಿನಿಮಾ ಟಿಕೆಟ್ ಕೂಡ ಭಾರೀ ಸಂಖ್ಯೆಯಲ್ಲಿ ಸೋಲ್ಡ್ ಆಗಿದೆ. ಈ ಕುರಿತ ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್, ಥಿಯೇಟರ್ನಲ್ಲಿ ಸಿಗೋಣ ಎಂಬ … Continue reading ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದ MAX ಸಿನಿಮಾ: ಮಾಸ್ ಲುಕ್ ನಲ್ಲಿ ಕಿಚ್ಚನನ್ನ ಕಣ್ತುಂಬಿಕೊಂಡ ಪ್ರೇಕ್ಷಕರು