CT Ravi Case: ಸಿಟಿ ರವಿ ಅರೆಸ್ಟ್ ಕೇಸ್; ಖಾನಾಪುರ ಸಿಪಿಐ ಸಸ್ಪೆಂಡ್
newsics.com ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ. ಸಿಪಿಐ ಮಂಜುನಾಥ್ ನಾಯಕ್ ಅಮಾನತಿಗೆ ಐಜಿಪಿ ವಿಕಾಸ್ ಕುಮಾರ್ ಕಾರಣ ನೀಡಿದ್ದಾರೆ. ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಠಾಣೆಯ ಸಿಬ್ಬಂದಿಯನ್ನಿಟ್ಟುಕೊಂಡು ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಯಾರನ್ನೂ ಒಳಬೀಡದಂತೆ ಆದೇಶಿಸಲಾಗಿತ್ತು. … Continue reading CT Ravi Case: ಸಿಟಿ ರವಿ ಅರೆಸ್ಟ್ ಕೇಸ್; ಖಾನಾಪುರ ಸಿಪಿಐ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed