Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಚಳಿಗಾಲದಲ್ಲಿ ತಪ್ಪದೇ ಸಿಹಿ ಗೆಣಸು ತಿನ್ನಿ…
ಆರೋಗ್ಯಲೈಫ್‌ಸ್ಟೈಲ್

Health tips ಚಳಿಗಾಲದಲ್ಲಿ ತಪ್ಪದೇ ಸಿಹಿ ಗೆಣಸು ತಿನ್ನಿ…

Share
1 Min Read
SHARE

newsics.com

ದಕ್ಷಿಣ ಅಮೆರಿಕ ಮೂಲದಿಂದ ಬಂದ ಈ ಸಿಹಿ ಗೆಣಸು, ಇಂದು ಪ್ರಪಂಚದಾದ್ಯಂತ ಬಳಕೆಯಲ್ಲಿದೆ. ದಕ್ಷಿಣ ಅಮೆರಿಕಾದಲ್ಲಿ ಇದಕ್ಕೆ ಕಮೋಟೆ ಅಥವಾ ಕುಮರ ಎಂಬ ಸ್ಥಳೀಯ ಹೆಸರುಗಳಿವೆ.

ಗೆಣಸು ಬಿ1, ಬಿ2, ಬಿ3, ಬಿ6, ಬಿ9, ಕ್ಯಾಲ್ಸಿಯಂ, ಸೋಡಿಯಂ, ಝಿಂಕ್, ಮೆಗ್ನಿಶಿಯಂ ಇನ್ನು ಅನೇಕ ಪೋಷಕಾಂಶಗಳನ್ನು ತನ್ನಲ್ಲಿ ಅಡಗಿಸಿಕೊಂಡಿದೆ.

ಸಿಹಿಗೆಣಸಿನಲ್ಲಿ ಪೋಷಕಾಂಶಗಳ ಕೊರತೆ ಇಲ್ಲ, ಇದನ್ನು ತಿಂದರೆ ದೇಹಕ್ಕೆ ವಿಟಮಿನ್ ಎ, ವಿಟಮಿನ್ ಸಿ, ಪೊಟ್ಯಾಶಿಯಂ ಮತ್ತು ಫೈಬರ್ ಯಂತಹ ಪೋಷಕಾಂಶಗಳು ಹೇರಳವಾಗಿ ಸಿಗುತ್ತವೆ. ಹಸಿಯಾಗಿ ಸೇವಿಸುವುದಕ್ಕಿಂತಲೂ ಬೇಯಿಸಿ ಸೇವಿಸುವುದು ಬಹಳ ಉಪಯುಕ್ತವಾಗಿದೆ.

ದೇಹವನ್ನು ಆರೋಗ್ಯಕರವಾಗಿಡುವ ಜೊತೆ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು ಬಹಳ ಮುಖ್ಯ, ಇಲ್ಲದಿದ್ದರೆ ನಾವು ಅನೇಕ ರೋಗಗಳಿಗೆ ಒಳಗಾಗಬೇಕಾಗುತ್ತದೆ.

ನಿಯಮಿತವಾಗಿ ಸಿಹಿ ಗೆಣಸನ್ನು ಸೇವಿಸಿದರೆ, ಶೀತ, ಕೆಮ್ಮು, ಜ್ವರ ಮತ್ತು ಇತರ ವೈರಲ್ ಕಾಯಿಲೆಗಳ ಅಪಾಯವು ಕಡಿಮೆಯಾಗುತ್ತದೆ. ಏಕೆಂದರೆ ವಿಟಮಿನ್ ಎ ಮತ್ತು ವಿಟಮಿನ್ ಸಿ ಈ ಆಹಾರದಲ್ಲಿ ಅಧಿಕವಾಗಿರುತ್ತದೆ.

ತೂಕ ಇಳಿಸುವವರಿಗೂ ಇದು ಉಪಯುಕ್ತ ಎನಿಸಬಹುದು. ಅಂದರೆ, ನಾರಿನಂಶ ಹೆಚ್ಚಿರುವುದರಿಂದ ಬೇಗ ಹಸಿವಾಗುವುದಿಲ್ಲ. ಆಗಾಗ ತಿನ್ನುವ ಬೇಡಿಕೆಯನ್ನು ಮಟ್ಟ ಹಾಕಬಹುದು. ಜೊತೆಗೆ ದೇಹದಲ್ಲಿನ ಹೆಚ್ಚುವರಿ ನೀರನ್ನು ತೆಗೆದು ಹೊಟ್ಟೆಯೆಲ್ಲ ಹಗುರವಾಗಿರುವಂತೆ ಮಾಡುತ್ತದೆ.

Share This Article
Facebook Twitter Copy Link Print
Previous Article Green Chilli: ಹಸಿರು ಮೆಣಸಿನಕಾಯಿ ತಿನ್ನುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ..ಮೊದಲು ಇದನ್ನು ತಿಳಿದುಕೊಳ್ಳಿ
Next Article ಮೊಟ್ಟೆ ದಾಳಿ: ಇಂದು ಆಸ್ಪತ್ರೆಯಲ್ಲೇ ಇರುವಂತೆ ಶಾಸಕ ಮುನಿರತ್ನಗೆ ವೈದ್ಯರ ಸಲಹೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?