Doctors advise ಬಾಣಂತಿಯರ ಸರಣಿ ಸಾವು ಬೆನ್ನಲ್ಲೇ ರಾಜ್ಯದಲ್ಲಿ ಹೊಸದೊಂದು ಆತಂಕ, ಮುನ್ನೆಚ್ಚರಿಕೆ ವಹಿಸಲು ವೈದ್ಯರ ಸಲಹೆ

newsics.com ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ವೇಳೆಯಲ್ಲೇ ಬಾಣಂತಿಯರಲ್ಲಿ ಕಾಣಿಸಿಕೊಳ್ಳುತ್ತಿರುವ ಹೊಸದೊಂದು ಸಮಸ್ಯೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಿನ ಬಾಣಂತಿಯರಲ್ಲಿ ಅತಿಯಾದ ರಕ್ತಸ್ರಾವ ಕಾಣಿಸಿಕೊಳ್ಳುತ್ತಿದೆ. ಇದೇ ಕಾರಣದಿಂದ ಸೋಮವಾರ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ನಡೆದಿದೆ. ಬಾಣಂತಿಗೆ ಹೆಚ್ಚು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಆದರೆ ಯಾಕೆ ರಕ್ತಸ್ರಾವ ಆಯಿತು ಎಂಬುದು ಮಾತ್ರ ತಿಳಿದಿಲ್ಲ. ಆಸ್ಪತ್ರೆಗೆ ಬರುವ 10 ಬಾಣಂತಿಯರಲ್ಲಿ 4-5 ಜನರಲ್ಲಿ ಈ ಸಮಸ್ಯೆ ಮುಖ್ಯವಾಗಿ ಕಾಣಿಸಿಕೊಳ್ಳುತ್ತಿದೆ. ಆದರೆ, ಅತಿಯಾದ … Continue reading Doctors advise ಬಾಣಂತಿಯರ ಸರಣಿ ಸಾವು ಬೆನ್ನಲ್ಲೇ ರಾಜ್ಯದಲ್ಲಿ ಹೊಸದೊಂದು ಆತಂಕ, ಮುನ್ನೆಚ್ಚರಿಕೆ ವಹಿಸಲು ವೈದ್ಯರ ಸಲಹೆ