Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > parliament: ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ
ದೇಶ

parliament: ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ

Share
0 Min Read
SHARE

newsics.com

ನವದೆಹಲಿ : ದೆಹಲಿಯ ಸಂಸತ್ ಭವನದ ಬಳಿ ಇರುವ ರೈಲು ಭವನದ ಹೊರಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದೀಗ ಆತನನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ಕಾರಣಕ್ಕೆ ಈ ವ್ಯಕ್ತಿ ಬೆಂಕಿ ಹಚ್ಚಿಕೊಂಡಿದ್ದಾನೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ.

ಸಂಸತ್ನಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ವೇಳೆ ಇಂತಹ ಘಟನೆ ನಡೆದಿದೆ. ಇದೀಗ ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವ್ಯಕ್ತಿಯ ದೇಹದ 90 ರಷ್ಟು ಭಾಗ ಸುಟ್ಟ ಗಾಯಗಳಾಗಿವೆ. ತಕ್ಷಣ ಸಂಸತ್ತಿನ ಮುಂಭಾಗದಲ್ಲಿ ಪೊಲೀಸರು ಆತನನ್ನು ನಗರದ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Share This Article
Facebook Twitter Copy Link Print
Previous Article Kolara :ಗಂಡನ ಕಿರುಕುಳ…ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣು
Next Article Green Chilli: ಹಸಿರು ಮೆಣಸಿನಕಾಯಿ ತಿನ್ನುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ..ಮೊದಲು ಇದನ್ನು ತಿಳಿದುಕೊಳ್ಳಿ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?