Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > nandini idli dosa dough ಇನ್ಮುಂದೆ ಗ್ರಾಹಕರಿಗೆ ಸಿಗಲಿದೆ ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು…
ಕರ್ನಾಟಕ

nandini idli dosa dough ಇನ್ಮುಂದೆ ಗ್ರಾಹಕರಿಗೆ ಸಿಗಲಿದೆ ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು…

Share
1 Min Read
SHARE

newsics.com

ಬೆಂಗಳೂರು : ಇನ್ಮುಂದೆ ಗ್ರಾಹಕರಿಗೆ ‘ನಂದಿನಿ’ ಹಾಲಷ್ಟೇ ಅಲ್ಲ ನಂದಿನಿ ಇಡ್ಲಿ ಜೊತೆ ದೋಸೆ ಹಿಟ್ಟು ಕೂಡ ಸಿಗಲಿದೆ.

‘ನಂದಿನಿ’ ವತಿಯಿಂದ ಪ್ರಥಮ ಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೊಟೀನ್‌ಯುಕ್ತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಬಿಡುಗಡೆ ಮಾಡಿದರು.

ದಿನೇಶ್‌ ಗುಂಡೂರಾವ್, ಕೆಎಂಎಫ್ ಅಧ್ಯಕ್ಷ ಮಾನಾಯಕ್‌, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಎಂಎಫ್‌ ಬಿಡುಗಡೆ ಮಾಡಿರುವ ಇಡ್ಲಿ ಮತ್ತು ದೋಸೆ ಹಿಟ್ಟಿನಲ್ಲಿ 5% ರಷ್ಟು ಪ್ರೊಟೀನ್ ಅಂಶವನ್ನು ಮಿಶ್ರಣ ಮಾಡಲಾಗಿದೆ. 450 ಗ್ರಾಂ ತೂಕದ ಪ್ಯಾಕೆಟ್‌ಗೆ 40 ರೂ. ಹಾಗೂ 900 ಗ್ರಾಂ ತೂಕದ ಪ್ಯಾಕೆಟ್‌ಗೆ 80 ರೂ. ದರ ನಿಗದಿಪಡಿಸಲಾಗಿದೆ.

ಬೆಂಗಳೂರು ನಗರದಲ್ಲಿ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಪ್ಯಾಕೆಟ್‌ಗಳಲ್ಲಿ ಪ್ರಯೋಗಿಕವಾಗಿ ಮಾರಾಟ ಮಾಡಲಾಗುತ್ತಿದೆ.

Share This Article
Facebook Twitter Copy Link Print
Previous Article Lady Arrest 6 ಜನರಿಗೆ ವಂಚಿಸಿ 7ನೇ ಮದುವೆಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌
Next Article Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?