Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ

newsics.com ಸಿದ್ದಾಪುರ(ಉತ್ತರ ಕನ್ನಡ): ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ಮಹಿಳೆಯ ಮನೆಯ ಹೆಂಚು ತೆಗೆದು ಒಳನುಗ್ಗಿದ ದುಷ್ಕರ್ಮಿಗಳು, ವೃದ್ಧೆಯ ಕತ್ತು ಹಿಸುಕಿ ಕೊಲೆ ಮಾಡಿ ಮನೆಯಲ್ಲಿದ್ದ ಪಿಗ್ಮಿ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಪಟ್ಟಣದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ. ಗೀತಾ ಪ್ರಭಾಕರ್ ಹುಂಡೇಕರ್(72) ಹತ್ಯೆಯಾದ ಮಹಿಳೆ. ಮೃತ ಗೀತಾ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ‌ಇವರು ನಿತ್ಯವೂ ಐದರಿಂದ ಹತ್ತು ಸಾವಿರದವರೆಗೆ ಪಿಗ್ಮಿ ಹಣ ಸಂಗ್ರಹಿಸುತ್ತಿದ್ದು, ಪಿಗ್ಮಿ … Continue reading Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ