Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು
ಕರ್ನಾಟಕದೇಶಪ್ರಮುಖ

Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು

Share
1 Min Read
SHARE

newsics.com

ಬಾಗಲಕೋಟೆ/ಬೆಳಗಾವಿ/ಉಡುಪಿ: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಮೂವರು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಣಿಪುರದಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಚಿಕ್ಕೋಡಿಯ ಇನ್ನೋರ್ವ ಯೋಧ ಮೃತಪಟ್ಟಿದ್ದಾರೆ.

ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು.

ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ‌ ತಾಲೂಕಿನ‌ ಪಂತ‌ನಗರದ ಯೋಧ ದಯಾನಂದ ತಿರಕಣ್ಣವರ (44) ಹಾಗೂ ಕುಂದಾಪುರದ ಅನೂಪ್ ಎಂಬುವರು ದುರಂತದಲ್ಲಿ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಮಹೇಶ್ ಮಾರಿಗೊಂಡ ಅವರು 11ನೇ ಮರಾಠಾ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೈನಿಕರನ್ನು ಹೊತ್ತ ವಾಹನವು ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.

ಬೆಳಗಾವಿ‌ಯ ದಯಾನಂದ‌ ಕಲ್ಲಪ್ಪ ತಿರಕನ್ನವರ ಅವರು ಭಾರತೀಯ ಸೇನೆಯ 11ನೇ ಮರಾಠಾ ಲಘು‌ ಪದಾತಿ‌ದಳದ ಮಿಂಡರ್ದಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಇನ್ನು ಎರಡು ವರ್ಷಗಳಲ್ಲಿ ಸೇವೆಯಿಂದ ನಿವೃತ್ತಿ‌ ಆಗಲಿದ್ದರು.

ಮತ್ತೊಂದು ಘಟನೆಯಲ್ಲಿ, ಮಣಿಪುರದ ಇಂಪಾಲ್ ಜಿಲ್ಲೆಯ ಬೊಂಬಾಲಾದಲ್ಲಿJOIN ನ್ಯೂಸಿಕ್ಸ್
https://chat.whatsapp.com/BtXt3kqUBdh2Gayg0FmmNg

https://chat.whatsapp.com/K95wTKgdELiBNHespE8Ph8

Follow ನ್ಯೂಸಿಕ್ಸ್
https://whatsapp.com/channel/0029VaA3vs20rGiQGVGF0k3X

Telegram: https://t.me/newsicsofficial

Signal
https://signal.group/#CjQKIF7Lg_S9tegiaXdDiMx-EZ82_FpS6IfnVhMicjenPUtsEhBBvn7iWm4KCSEWQZWJUl6b

*ನ್ಯೂಸಿಕ್ಸ್: ಗುಣಮಟ್ಟದ ಸುದ್ದಿ ತಾಣ*ಕಂದಕಕ್ಕೆ ಸೇನಾ ವಾಹನ ಉರುಳಿ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಖೋತ (43) ಅವರು ಮೃತಪಟ್ಟಿದ್ದಾರೆ. ಕರ್ತವ್ಯ ಮುಗಿಸಿ ಬರುತ್ತಿರುವಾಗ ಅವಘಡ ನಡೆದಿತ್ತು. ಅವರು ಇನ್ನು 2-3 ತಿಂಗಳಲ್ಲಿ ನಿವೃತ್ತಿ ಆಗಲಿದ್ದರು. ಒಟ್ಟು 6 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ ಇದಾಗಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

https://x.com/CMofKarnataka/status/1871808199726096752

https://x.com/adgpi/status/1871798575404843228

Nandini Product ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ

Bigg Boss Kannada ನಿನ್ನೆ ಆಳಾಗಿದ್ದವರು ಇಂದು ಅತಿಥಿ: ಚೈತ್ರಾ ಮೇಲೆ ರಜತ್ ರಿವೆಂಜ್

CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್

TAGGED:Separate accident: Death of four soldiers from Karnataka on the same day
Share This Article
Facebook Twitter Copy Link Print
Previous Article Life Style ನಿಮ್ಮ ಮನೆಯಲ್ಲಿ ಸ್ಮಾರ್ಟ್ TV ಇದೆಯಾ..? ಹಾಗಿದ್ರೆ ಈ ರೀತಿ ಕ್ಲೀನ್ ಮಾಡಿ
Next Article Chitradurga ಮಲದಗುಂಡಿಯಲ್ಲಿ ಉಸಿರುಗಟ್ಟಿ ಪೌರ ಕಾರ್ಮಿಕ ಸಾವು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?