Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು

newsics.com ಬಾಗಲಕೋಟೆ/ಬೆಳಗಾವಿ/ಉಡುಪಿ: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಮೂವರು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಣಿಪುರದಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಚಿಕ್ಕೋಡಿಯ ಇನ್ನೋರ್ವ ಯೋಧ ಮೃತಪಟ್ಟಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ‌ … Continue reading Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು