Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡುವಂತೆ SIT ಮನವಿ
ಕರ್ನಾಟಕಪ್ರಮುಖ

BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡುವಂತೆ SIT ಮನವಿ

Share
1 Min Read
SHARE

newsics.com

ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ದಾಳಿ ಮಾಡಿದ್ದಾರೆ. ಇದರ ನಡುವೆ ಅವರ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ನೀಡುವಂತೆ ಎಸ್‌ಐಟಿ ಮನವಿ ಸಲ್ಲಿಸಿದೆ.

ಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ಎಸ್‌ಐಟಿ ತಂಡ ಮನವಿ ಸಲ್ಲಿಸಿದೆ

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ನೀಡುವಂತೆ ಮುನಿರತ್ನ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜು ಆರೋಪಿಸಿದ್ದರು. ಈ ಆರೋಪ ಹಿನ್ನಲೆ ಶಾಸಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಲು ಪ್ರಾಸಿಕ್ಯೂಶನ್‌ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಮುನಿರತ್ನ ವಿರುದ್ಧ ಮೊಟ್ಟೆ ದಾಳಿ ಮಾಡಿದ ಬೆನ್ನಲ್ಲೆ ವೈದ್ಯರ ಸಲಹೆ ಮೇರೆಗೆ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡ ನೀಡಲಾಗಿದೆ.

TAGGED:SIT requests permission for prosecution against BJP MLA Munirathna
Share This Article
Facebook Twitter Copy Link Print
Previous Article Health care ಜೋರಾಗಿ ಗೊರಕೆ ಹೊಡೆಯುವವರನ್ನು ನಿರ್ಲಕ್ಷಿಸಬೇಡಿ… ಗೊರಕೆಗೆ ನಿಜವಾದ ಕಾರಣ ಏನು?
Next Article Arunish Chawla ನೂತನ ಕಂದಾಯ ಕಾರ್ಯದರ್ಶಿಯಾಗಿ ಅರುಣೀಶ್ ಚಾವ್ಲಾ ನೇಮಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?