BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ SIT ಮನವಿ
newsics.com ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ದಾಳಿ ಮಾಡಿದ್ದಾರೆ. ಇದರ ನಡುವೆ ಅವರ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ನೀಡುವಂತೆ ಎಸ್‌ಐಟಿ ಮನವಿ ಸಲ್ಲಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ಎಸ್‌ಐಟಿ ತಂಡ ಮನವಿ ಸಲ್ಲಿಸಿದೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು 30 ಲಕ್ಷ ನೀಡುವಂತೆ ಮುನಿರತ್ನ ಬೇಡಿಕೆ … Continue reading BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ SIT ಮನವಿ
Copy and paste this URL into your WordPress site to embed
Copy and paste this code into your site to embed