Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Trisha Krishnan: ತ್ರಿಷಾ ಮುದ್ದಿನ ನಾಯಿ ಜಾರೋ ನಿಧನ
ಮನರಂಜನೆ

Trisha Krishnan: ತ್ರಿಷಾ ಮುದ್ದಿನ ನಾಯಿ ಜಾರೋ ನಿಧನ

Share
1 Min Read
SHARE

newsics.com

ಹೈದ್ರಾಬಾದ್ : ಕ್ರಿಸ್ಮಸ್ ದಿನಂದಂತೆ ನಟಿ ತ್ರಿಶಾ ಕೃಷ್ಣನ್ ಮಗನನ್ನು ಕಳೆದುಕೊಂಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಯ ನಾಯಿ ಜೋರೊವನ್ನು ಕಳೆದುಕೊಂಡ ತ್ರಿಶಾ ಕೃಷ್ಣನ್ ಅವರು ಕಣ್ಣೀರು ಹಾಕಿದ್ದಾರೆ.

ನಟಿ ತ್ರಿಷಾ ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಇಂದು (ಡಿ.25) ನಟಿಯ ಮುದ್ದಿನ ನಾಯಿ ಜಾರೋ ಮೃತಪಟ್ಟಿದೆ.

ಇದು ತ್ರಿಷಾಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಜೀವನವೇ ಅರ್ಥಹೀನವೆನಿಸುತ್ತಿದೆ ಎಂದು ಎಮೋಷನಲ್ ಪೋಸ್ಟ್‌ವೊಂದನ್ನು ನಟಿ ಶೇರ್ ಮಾಡಿದ್ದಾರೆ.

ನಾಯಿಯ ಜೊತೆಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇಂದು ಬೆಳಗ್ಗೆ ಜೋರೊ ನಮ್ಮನ್ನು ಬಿಟ್ಟು ಅಗಲಿದೆ. ಈ ದುಃಖವನ್ನು ಮರೆಯಲು ಕೆಲವು ದಿನ ಜನರಿಂದ ದೂರವಿರಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇನ್ನು ಈ ಪೋಸ್ಟ್ಗೆ ಅಭಿಮಾನಿಗಳು RIP ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Share This Article
Facebook Twitter Copy Link Print
Previous Article Arunish Chawla ನೂತನ ಕಂದಾಯ ಕಾರ್ಯದರ್ಶಿಯಾಗಿ ಅರುಣೀಶ್ ಚಾವ್ಲಾ ನೇಮಕ
Next Article Lady Arrest 6 ಜನರಿಗೆ ವಂಚಿಸಿ 7ನೇ ಮದುವೆಗೆ ರೆಡಿಯಾಗಿದ್ದ ಲೇಡಿ ಅರೆಸ್ಟ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?