Actor Shivarajkumar ಹಿರಿಯ ನಟ ಶಿವರಾಜ್ ಕುಮಾರ್ ಆಪರೇಷನ್ ಸಕ್ಸಸ್, ಅಭಿಮಾನಿಗಳು ಫುಲ್ ಖುಷ್

newsics.com ಫ್ಲೋರಿಡಾ(ಅಮೆರಿಕ): ಹಿರಿಯ ನಟ ಡಾ.ಶಿವರಾಜ್ ಕುಮಾರ್ ಅವರ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಲವು ಗಂಟೆ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಮಾಹಿತಿಯಿಂದ ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ. ಈ ಆಪರೇಷನ್‌ ಸತತ ನಾಲ್ಕರಿಂದ ಐದು ಗಂಟೆ ಕಾಲ ನಡೆಯಿತು ಮತ್ತು ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. ಶಿವರಾಜ್‌ಕುಮಾರ್ ಮೊದಲಿನಿಂದಲೂ ಪಾಸಿಟಿವ್ ಆಗಿಯೇ ಯೋಚಿಸುತ್ತಾ ಬಂದವರು. ಅದೇ … Continue reading Actor Shivarajkumar ಹಿರಿಯ ನಟ ಶಿವರಾಜ್ ಕುಮಾರ್ ಆಪರೇಷನ್ ಸಕ್ಸಸ್, ಅಭಿಮಾನಿಗಳು ಫುಲ್ ಖುಷ್