ದಾವಣಗೆರೆಯಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರು ಅರೆಸ್ಟ್

newsics.com ದಾವಣಗೆರೆ: ದಾವಣಗೆರೆಯ ಫಲವನಹಳ್ಳಿ ಅರಣ್ಯ ವಲಯದಲ್ಲಿ ಬರೋಬ್ಬರಿ 32 ನಾಡಬಾಂಬ್ ಪತ್ತೆಯಾಗಿದ್ದಾವೆ. ಈ ಮೂಲಕ ಸಾರ್ವಜನಿಕರನ್ನು ಬೆಚ್ಚಿ ಬೀಳುವಂತೆ ಮಾಡಿದ್ದಾವೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿವೆ. ಹೌದು, ಕಾಡು ಪ್ರಾಣಿಗಳ ಬೇಟೆಗಾಗಿ ನಾಲ್ವರು ದುಷ್ಕರ್ಮಿಗಳು ನಾಡಬಾಂಬ್ ಇಟ್ಟಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನ ಕಂಡು ನಾಲ್ವರು ಪರಾರಿ ಆಗಿದ್ದಾರೆ. ಗಸ್ತು ತಿರುಗುತ್ತಿದ್ದಾಗ ರಸ್ತೆ ಬದಿ 2 ಬೈಕ್ಗಳನ್ನು ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ಅನುಮಾನಗೊಂಡು ಕಾಡಿನೊಳಗೆ ಹೋದಾಗ ಬಾಂಬ್ ಇಡಲು ನಾಲ್ವರು ಸ್ಕೆಚ್ … Continue reading ದಾವಣಗೆರೆಯಲ್ಲಿ 32 ಜೀವಂತ ನಾಡಬಾಂಬ್ ಪತ್ತೆ: ಇಬ್ಬರು ಅರೆಸ್ಟ್