Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮೊಬೈಲ್ ನೋಡಬೇಡ ಎಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

Share
1 Min Read
SHARE

newsics.com

ಶಿವಮೊಗ್ಗ : ‌ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಧನುಶ್ರೀ (20) ಮೃತ ಯುವತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಹೀಗಾಗಿ ಪೋಷಕರು ಹೆಚ್ಚು ಮೊಬೈಲ್ ಬಳಕೆ ಮಾಡಬೇಡ ಎಂದು ಬುದ್ಧಿ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಹೌದು, ಯುವತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಓದಿನ ಕಡೆ ಗಮನ ಕೊಡು , ಜಾಸ್ತಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಯುವತಿ ಮೃತಪಟ್ಟಿದ್ದಾಳೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:A student commits suicide because she was told not to look at her mobile phone
Share This Article
Facebook Twitter Copy Link Print
Previous Article Drone Pratap ಮತ್ತೆ ಬಂಧನದ ಭೀತಿಯಲ್ಲಿ ಡ್ರೋಣ್ ಪ್ರತಾಪ್
Next Article Nandini milk price hike ಸಂಕ್ರಾಂತಿ ಬಳಿಕ ನಂದಿನಿ ಹಾಲಿನ‌ ದರ 5 ರೂ. ಏರಿಕೆ ಫಿಕ್ಸ್

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?