Viral video ಫೇಮಸ್ ಆಗಲು ವಿದ್ಯುತ್ ಕಂಬ ಏರಿದ ಯುವತಿ

newsics.com ಫೇಮಸ್ ಆಗುವ ಉದ್ದೇಶದಿಂದ ಯುವತಿಯೊಬ್ಬಳು ವಿದ್ಯುತ್ ಕಂಬಗಳ ಮೇಲೆ ಹತ್ತಿ ತಂತಿಗಳನ್ನು ಹಿಡಿದು ರೀಲ್ಸ್ ಮಾಡಿದ್ದಾಳೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು, ಕಂಬಕ್ಕೆ ವಿದ್ಯುತ್ ಸರಬರಾಜು ಇಲ್ಲದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಅಂತಹ ಜನರಿಗೆ ಕಠಿಣ ಶಿಕ್ಷೆಯಾಗಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ https://x.com/ChotaNewsTelugu/status/1871956570638016539?ref_src=twsrc%5Etfw%7Ctwcamp%5Etweetembed%7Ctwterm%5E1871956570638016539%7Ctwgr%5E00f4bb80232c8ab47a4245bfa4b0e0fa3a1aad71%7Ctwcon%5Es1_c10&ref_url=https%3A%2F%2Fapi-news.dailyhunt.in%2F