newsics.com
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ಶುಕ್ರವಾರ (ಡಿ.27) ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ನಾಳೆ ಎಲ್ಲ ಶಾಲಾ ಕಾಲೇಜುಗಳಲ್ಲದೆ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ.
ಅಲ್ಲದೆ, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

Sign in to your account