ಸ್ಥಿತಪ್ರಜ್ಞ ರಾಜಕಾರಣಿ ಮನಮೋಹನ್ ಸಿಂಗ್ ನಡೆದು ಬಂದ ಹಾದಿ…
newsics.com ಭಾರತದ ಹದಿನಾಲ್ಕನೇ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಗ್ ಅವರನ್ನು ಚಿಂತಕರು ಮತ್ತು ವಿದ್ವಾಂಸರೆಂದು ಸರಿಯಾಗಿಯೇ ಕರೆಯಲಾಗಿದೆ. ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ … Continue reading ಸ್ಥಿತಪ್ರಜ್ಞ ರಾಜಕಾರಣಿ ಮನಮೋಹನ್ ಸಿಂಗ್ ನಡೆದು ಬಂದ ಹಾದಿ…
Copy and paste this URL into your WordPress site to embed
Copy and paste this code into your site to embed