Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Suresh ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ: ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾ ಗೌಡಗೆ ನೋಟಿಸ್
ಕರ್ನಾಟಕಪ್ರಮುಖ

DK Suresh ಡಿ.ಕೆ ಸುರೇಶ್ ಹೆಸರಿನಲ್ಲಿ ವಂಚನೆ: ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾ ಗೌಡಗೆ ನೋಟಿಸ್

Share
1 Min Read
SHARE

newsics.com

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಚಿನ್ನದ ಅಂಗಡಿ ಮಾಲಕಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿರುವ ಘಟನೆಗೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಶ್ರೀ ಎಂಬ ಮಹಿಳೆ ತಾನು ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ವರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದ ಅಂಗಡಿ ಮಾಲಕಿ ವನಿತಾ ಐತಾಳ್ ಎಂಬುವವರಿಗೆ 9.14 ಕೋಟಿ ರೂ ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

9.14 ಕೋಟಿಯ 14 ಕೆಜಿ 660 ಗ್ರಾಂ ಚಿನ್ನ ಪಡೆದು ಐಶ್ವರ್ಯ ಗೌಡ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ತಾನು ಡಿ.ಕೆ.ಸುರೇಶ್ ಸಹೋದರಿ, ತನಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯವಿದೆ ಎಂದು ಹೇಳಿ ಹಂತ ಹಂತವಾಗಿ ಚಿನ್ನ ಖರೀದಿಸಿ ವಂಚಿಸಿದ್ದಾಳೆ. ಆರೋಪಿ ಐಶ್ವರ್ಯ ಗೌಡ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

TAGGED:Fraud in the name of DK Suresh: Notice to Aishwarya Gowda to attend the hearing
Share This Article
Facebook Twitter Copy Link Print
Previous Article ಶಾಲೆ ಆವರಣದಲ್ಲೇ ನವಜಾತ ಶಿಶು ಮೃತದೇಹ ಹೂಳಿದ ಪಾಪಿಗಳು
Next Article IRCTC Website Down IRCTC ಸರ್ವರ್ ಡೌನ್: ರೈಲ್ವೇ ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು ಪರದಾಟ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?