Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ICC has fined Virat Kohli ವಿರಾಟ್ ಕೊಹ್ಲಿಗೆ ದಂಡ ವಿಧಿಸಿದ ಐಸಿಸಿ
ಪ್ರಮುಖ

ICC has fined Virat Kohli ವಿರಾಟ್ ಕೊಹ್ಲಿಗೆ ದಂಡ ವಿಧಿಸಿದ ಐಸಿಸಿ

Share
1 Min Read
SHARE

newsics.com

ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ವೇಳೆ ಆಕ್ರಮಣಕಾರಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ-ಐಸಿಸಿ ದಂಡ ವಿಧಿಸಿದೆ.

ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಆಶ್ಟ್ರೇಲಿಯಾ ಬ್ಯಾಟ್ಸಮನ್ ಸ್ಯಾಮ್ ಕೊನ್ ಸ್ಟಾಸ್ ಅವರನ್ನು ಭುಜದಿಂದ ಗುದ್ದಿ ಕೆಣಕ್ಕಿದ್ದರು.

ಉದ್ದೇಶಪೂರ್ವಕವಾಗಿ ಕೊಹ್ಲಿ ಈ ವರ್ತನೆ ತೋರಿದಂತೆ ಕಂಡು ಬಂದ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಅವರನ್ನು ಕರೆದು ವಿಚಾರಿಸಿದ್ದರು. ಈ ವೇಳೆ ಕೊಹ್ಲಿ ತಮ್ಮ ತಪ್ಪು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ.

ಪಂದ್ಯದ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದ್ದು, ಅನುಚಿತ ವರ್ತನೆಗಾಗಿ ಒಂದು ಡಿಮೆರಿಟ್ ಪಾಂಯಿಂಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮುಂಬರುವ ಪಂದ್ಯಗಳಲ್ಲಿ ಬಹಳ ಶಿಸ್ತಿನಿಂದ ಆಡಬೇಕಾದ ಅನಿವಾರ್ಯತೆ ಎದುರಾಗಿದೆ.

TAGGED:ICC has fined Virat Kohli
Share This Article
Facebook Twitter Copy Link Print
Previous Article Bigg Boss ‌kannada ಯಾಕಾದ್ರೂ ಬಿಗ್ ಬಾಸ್ ಮನೆಯಲ್ಲಿ ಇದ್ದೀಯಮ್ಮಾ : ಚೈತ್ರಾ ಕುಂದಾಪುರ ಗೆ ರಜತ್ ಟಾಂಗ್
Next Article Female student death ರೈಲು ಹತ್ತುವ ವೇಳೆ ಬಿದ್ದು ಮೈಸೂರಿನ ಪದವಿ ವಿದ್ಯಾರ್ಥಿನಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?