Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Nandini idli dosa batter ಹಾಲು ಮೊಸರಿನಂತೆ‌ ಮನೆ ಬಾಗಿಲಿಗೂ ಬರಲಿದೆ ನಂದಿನಿ ಇಡ್ಲಿ, ದೋಸೆಹಿಟ್ಟು: ರೇಟ್ ಎಷ್ಟು?
ಆರೋಗ್ಯಕರ್ನಾಟಕಪ್ರಮುಖ

Nandini idli dosa batter ಹಾಲು ಮೊಸರಿನಂತೆ‌ ಮನೆ ಬಾಗಿಲಿಗೂ ಬರಲಿದೆ ನಂದಿನಿ ಇಡ್ಲಿ, ದೋಸೆಹಿಟ್ಟು: ರೇಟ್ ಎಷ್ಟು?

Share
1 Min Read
SHARE

newsics.com

ಬೆಂಗಳೂರು: ಜನರ ಹಲವು ದಿನಗಳ ನಿರೀಕ್ಷೆ, ಅಪೇಕ್ಷೆ ಕೊನೆಗೂ ಈಡೇರಿದೆ. ಕೆಎಂಎಫ್ ನಂದಿನಿ ಕಾಮ್ ಕಾಮ್ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ನಂದಿನಿ ವೇ ಪ್ರೊಟೀನ್ ರೆಡಿಮೇಡ್ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕರ್ನಾಟಕ ಹಾಲು ಒಕ್ಕೂಟವು(KMF) ನಂದಿನಿ ಬ್ರ್ಯಾಂಡ್‌ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದೆ.

ಹಾಲು, ಮೊಸರಿನಂತೆ ಇನ್ಮುಂದೆ ಗಾಹಕರಿಗೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ಕರ್ನಾಟಕ ರಾಜ್ಯದ ಜನತೆಗೆ ಈವರೆಗೆ ಮನೆ ಬಾಗಿಲಿಗೆ ನಂದಿನಿ ಬ್ರ್ಯಾಂಡ್‌ನ ಹಾಲು ಮೊಸರು ಬರುತ್ತಿದ್ದ ಮಾದರಿಯಲ್ಲಿಯೇ ಇನ್ನು ಮುಂದೆ ಇಡ್ಲಿ, ದೋಸೆ ಹಿಟ್ಟು ಕೂಡ ಬರಲಿದೆ. ಹೀಗಾಗಿ, ರಾಜ್ಯದ ಎಲ್ಲ ನಗರ, ಪಟ್ಟಣಗಳ ಜನರು ಬೆಳಗ್ಗಿನ ತಿಂಡಿ ಬಗ್ಗೆ ಚಿಂತೆ ಮಾಡುವ ಅಗತ್ಯವೇ ಇಲ್ಲ.

ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ಈ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದ್ದು, ಗ್ರಾಹಕರಿಗೆ ಕೈಗೆಟುವ ದರದಲ್ಲಿ ನೀಡಲಾಗುತ್ತಿದೆ. ದೋಸೆ ಮತ್ತು ಇಡ್ಲಿ ಹಿಟ್ಟಿನ 450 ಗ್ರಾಂ ಪ್ಯಾಕ್ಗೆ 40 ರೂ. ಹಾಗೂ 900 ಗ್ರಾಂ ಪ್ಯಾಕೇಟ್ಗೆ 80 ರೂಪಾಯಿ ದರ ನಿಗದಿ ಮಾಡಲಾಗಿದೆ.

ಆರಂಭದಲ್ಲಿ ಮಾರುಕಟ್ಟೆಗಳು ಹಾಗೂ ನಂದಿನಿ ಹಾಲಿನ ಕೇಂದ್ರಗಳಲ್ಲಿ ಇದೀಗ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಮನೆ, ಮನೆಗೆ ಹಾಲನ್ನು ತಲುಪಿಸುವ ಮಾದರಿಯಲ್ಲಿಯೇ ಇಡ್ಲಿ ಅಥವಾ ದೋಸೆ ಹಿಟ್ಟುಗಳನ್ನು ಕೂಡ ಸರಬರಾಜು ಮಾಡುವುದಕ್ಕೆ ಚಿಂತನೆ ಮಾಡಲಾಗಿದೆ.

BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡುವಂತೆ SIT ಮನವಿ

Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ

TAGGED:Nandini dosahittu will come to your doorstep like milk curdwhat is thr tuffe rate?
Share This Article
Facebook Twitter Copy Link Print
Previous Article M.T. Vasudevan Nair passed away ಜ್ಞಾನಪೀಠ ಪುರಸ್ಕೃತ ಎಂ.ಟಿ. ವಾಸುದೇವನ್‌ ನಾಯರ್ ನಿಧನ
Next Article ಕರ್ನಾಟಕದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 28ರವರೆಗೆ ಮಳೆ

Popular Posts

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 21-06-2026, ಭಾನುವಾರ

5 Min Read
ಪ್ರಮುಖUncategorized

ಭಯ ಹುಟ್ಟಿಸುವ 5 ಪ್ರಾಣಿಗಳು: ಶಿವನೊಂದಿಗೆ ಅವುಗಳ ನಂಟೇನು?

1 Min Read
ಪ್ರಮುಖವಿದೇಶ

ಫೋಟೋ ವಿವಾದದಿಂದ ಭುಗಿಲೆದ್ದ ಟ್ರಂಪ್–ಮೆಲೋನಿ ಸಂಘರ್ಷ! ಇಟಲಿ–ಅಮೆರಿಕ ಸಂಬಂಧಗಳಿಗೆ ಬಿರುಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?