Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Serial death continues ಮುಂದುವರಿದ ಸರಣಿ ಸಾವು: ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು
ಕರ್ನಾಟಕಪ್ರಮುಖ

Serial death continues ಮುಂದುವರಿದ ಸರಣಿ ಸಾವು: ಬೆಳಗಾವಿಯಲ್ಲಿ ಮತ್ತೋರ್ವ ಬಾಣಂತಿ ಸಾವು

Share
1 Min Read
SHARE

newsics.com

ಬೆಳಗಾವಿ: ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯಲ್ಲಿಯೇ ಬಾಣಂತಿಯೊಬ್ಬಳು ಮೃತಪಟ್ಟ ಬಗ್ಗೆ ವರದಿಯಾಗಿತ್ತು. ಇದೀಗ ಮತ್ತೋರ್ವ ಬಾಣಂತಿ ಮಹಿಳೆ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷದ ಪೂಜಾ ಕಡಕಬಾವಿ ಎನ್ನುವ ಬಾಣಂತಿ ಸಾವಿಗೀಡಾಗಿದ್ದಾರೆ.

ಬೆಳಗಾವಿಯಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಕಡಕಬಾವಿ ಕಳೆದ ಎರಡು ದಿನಗಳ ಹಿಂದೆ ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ನಿನ್ನೆ (ಡಿ.26) ಗಂಡು ಮಗುವಿನ ಜನ್ಮ ನೀಡಿದ್ದ ಪೂಜಾ ಕಡಕಬಾವಿ. ಆ ಬಳಿಕ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು, ಉಸಿರಾಟದ ಸಮಸ್ಯೆಯಿಂದ ಪೂಜಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇನ್ನು ಒಂದು ವಾರದಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಇದು ಎರಡನೆಯ ಬಾಣಂತಿಯ ಸಾವಾಗಿದೆ. ಎರಡು ವಾರದಲ್ಲಿ ಇದು ಮೂರನೇ ಬಾಣಂತಿ ಸಾವು ಇದಾಗಿದೆ.

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ: ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ

TAGGED:Serial death continues: Another postpartum dies in Belgaum
Share This Article
Facebook Twitter Copy Link Print
Previous Article Annamalai ಸ್ಟಾಲಿನ್ ಮನೆಗೆ ಹೋಗುವವರೆಗೂ ನಾನು ಚಪ್ಪಲಿ ಧರಿಸುವುದಿಲ್ಲ
Next Article Viral news ಈತನಿಗೆ 12 ಹೆಂಡ್ತಿಯರು, 102 ಮಕ್ಳು, 578 ಮೊಮ್ಮಕ್ಕಳು!

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?