Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GOOD News ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ: 15 ಲಕ್ಷ ಆದಾಯಕ್ಕೂ ತೆರಿಗೆ ವಿನಾಯ್ತಿ?
ದೇಶಪ್ರಮುಖ

GOOD News ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ: 15 ಲಕ್ಷ ಆದಾಯಕ್ಕೂ ತೆರಿಗೆ ವಿನಾಯ್ತಿ?

Share
1 Min Read
SHARE

newsics.com

ನವದೆಹಲಿ: ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡುವ ಸಾಧ್ಯತೆ ಇದೆ. 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ ನಡೆದಿದ್ದು, ಫೆಬ್ರವರಿ 1ರ ಕೇಂದ್ರ ಬಜೆಟ್ ನಲ್ಲಿ ಘೋಷಣೆ ಮಾಡುವ ಸಂಭವ ಇದೆ ಎಂದು ಹೇಳಲಾಗಿದೆ.

ಮಧ್ಯಮ ವರ್ಗದವರ ಮೇಲಿನ ಹೊರೆ ತಗ್ಗಿಸಿ ಅವರ ಕೊಳ್ಳುವಿಕೆ ಸಾಮರ್ಥ್ಯ ಹೆಚ್ಚಿಸಲು 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

2020ರಲ್ಲಿ ಹೊಸ ತೆರಿಗೆ ಪದ್ಧತಿ ಜಾರಿಗೂ ಮೊದಲು ಇದ್ದ ಆದಾಯ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ತೆರಿಗೆ ಪಾವತಿದಾರರಿಗೆ ಮನೆ ಬಾಡಿಗೆ, ವಿಮೆ ಪ್ರೀಮಿಯಂ ಮೊದಲಾದ ವೆಚ್ಚಗಳಲ್ಲಿ ವಿನಾಯಿತಿ ಇರುತ್ತಿತ್ತು. ಆದರೆ, ತೆರಿಗೆ ದರ ಹೆಚ್ಚಾಗಿ ಇರುತ್ತಿತ್ತು. 2020ರಲ್ಲಿ ಜಾರಿಗೊಳಿಸಿದ ಪದ್ಧತಿಯಲ್ಲಿ ತೆರಿಗೆ ದರ ಕಡಿಮೆ ಮಾಡಲಾಗಿತ್ತು. ಆದರೆ, ಮನೆ ಬಾಡಿಗೆ, ವಿಮೆ ಪ್ರೀಮಿಯಂ ಮೇಲಿನ ವಿನಾಯಿತಿ ರದ್ದು ಮಾಡಲಾಗಿತ್ತು.

ಪ್ರಸ್ತುತ 3ರಿಂದ 15 ಲಕ್ಷ ರೂಪಾಯಿಯವರೆಗಿನ ಆದಾಯಕ್ಕೆ ಶೇಕಡ 5ರಿಂದ ಶೇಕಡ 20ರಷ್ಟು ತೆರಿಗೆ ಇದೆ. ಅದಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇಕಡ 30ರಷ್ಟು ತೆರಿಗೆ ಇದ್ದು, ತೆರಿಗೆ ಪಾವತಿ ಮಿತಿ ಹೆಚ್ಚಳ ಮಾಡಿದಲ್ಲಿ ಮಧ್ಯಮ ವರ್ಗದ ಜನತೆಗೆ ಭಾರಿ ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲು ಚಿಂತನೆ ನಡೆದಿದೆ.

TAGGED:Bumper offer for middle class: Tax exemption for 15 lakh income?
Share This Article
Facebook Twitter Copy Link Print
Previous Article Manmohan Singh ಶ್ರೀಮಂತೆ ಬೇಡ ವಿದ್ಯಾವಂತೆ ಬೇಕು ಅಂತ ಪ್ರೀತಿಸಿದ ಹುಡುಗಿಯನ್ನೇ ಮದುವೆಯಾದ ಮನಮೋಹನ್ ಸಿಂಗ್
Next Article RJ Simran Singh ಜನಪ್ರಿಯ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ ಶವವಾಗಿ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?