Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬುರ್ಖಾ ಧರಿಸಿ ಬಸ್ ನಲ್ಲಿ ಕಳ್ಳತನ: ಮೂವರು ಸಹೋದರಿಯರು ಅರೆಸ್ಟ್
ಕರ್ನಾಟಕಪ್ರಮುಖ

ಬುರ್ಖಾ ಧರಿಸಿ ಬಸ್ ನಲ್ಲಿ ಕಳ್ಳತನ: ಮೂವರು ಸಹೋದರಿಯರು ಅರೆಸ್ಟ್

Share
1 Min Read
SHARE

newsics.com

ಚಿಕ್ಕಬಳ್ಳಾಪುರ: ಸಹೋದರಿಯರ ಗ್ಯಾಂಗ್ ವೊಂದು ಬುರ್ಖಾ ಧರಿಸಿ ಬಸ್ ಗಳಲ್ಲಿ ಮಹಿಳೆಯರ ಚಿನ್ನದ ಸರ, ಬ್ಯಾಗ್ ನಲ್ಲಿದ್ದ ಪರ್ಸ್, ಹಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಗೌರಿಬಿದನೂರು ಪೊಲಿಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ರೇಖಾ ಬಾಯಿ, ಕರೀನಾ, ರೋಜಾ ಬಂಧಿತ ಆರೋಪಿಗಳು, ಬಂಧನದ ವೇಳೆ ಪುಷ್ಪಾ ಎಂಬ ಮಹಿಳೆ ಎಸ್ಕೇಪ್ ಆಗಿದ್ದಾಳೆ. ತಪ್ಪಿಸಿಕೊಂಡಿರುವ ಪುಷ್ಪಾ ಹಾಗೂ ಬಂಧಿತ ರೇಖಾ ಬಾಯಿ ಅಕ್ಕತಂಗಿ. ಹಾಗೇ ಕರೀನಾ ಹಾಗೂ ರೋಜಾ ಕೂಡ ಸಹೋದರಿಯರು ಎಂದು ತಿಳಿದುಬಂದಿದೆ.

ನಾಲ್ವರು ಒಂದೇ ಕುಟುಂಬದವರಾಗಿದ್ದು, ಬಸ್ ನಿಲ್ದಾಣಗಳಲ್ಲಿ, ಜನಸಂದಣಿ ಇರುವ ಸ್ಥಳಗಳಲ್ಲಿ, ಬಸ್ ಗಳಲ್ಲಿ ಬುರ್ಖಾ ಧರಿಸಿ ಕಳ್ಳತನ ಮಾಡುವುದನ್ನೇ ಕೆಲಸ ಮಾಡಿಕೊಂಡಿದ್ದರು.

ಕಳೆದ ನ.16ರಂದು ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಬಸ್ ನಿಲ್ದಾಣದಲ್ಲಿ ಶಾಂತಕುಮಾರಿ ಎಂಬ ಮಹಿಳೆ ಬಸ್ ಹತ್ತುವಾಗ ಆಕೆಯ ಕತ್ತಿನಲ್ಲಿದ್ದ 50 ಗ್ರಾಂ ತೂಕದ 2 ಎಳೆ ಚಿನ್ನದ ಸರ ಕದ್ದು ಪರಾರಿಯಾಗಿದ್ದರು. ಅದೇ ದಿನ ರತ್ನಮ್ಮ ಎಂಬ ಮಹಿಳೆಯ ಬ್ಯಾಗ್ ನಲ್ಲಿದ್ದ 1 ಲಕ್ಷ ರೂಪಾಯಿ ಎಗರಿಸಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಪರಿಶೀಲನೆ ವೇಳೆ ನಾಲ್ವರು ಬುರ್ಖಾಧಾರಿ ಮಹಿಳೆಯರ ಮೇಲೆ ಅನುಮಾನ ವ್ಯಕ್ತವಾಗಿದೆ.

ಕಳೆದ ಮೂರು ದಿನಗಳಿಂದ ಗೌರಿ ಬಿದನೂರು ಬಸ್ ನಿಲ್ದಾಣದಲ್ಲಿ ನಾಲ್ವರು ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಈ ವೇಳೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆದರೆ ಓರ್ವ ಕಳ್ಳಿ ಎಸ್ಕೇಪ್ ಆಗಿದ್ದು, ಆಕೆಗಾಗಿ ಶೋಧ ನಡೆಸಲಾಗಿದೆ.

TAGGED:Burqa-wearing bus theft: Three sisters arrested
Share This Article
Facebook Twitter Copy Link Print
Previous Article Bigg Boss Kannada ಬಿಗ್ಬಾಸ್ ಕ್ಯಾಪ್ಟನ್ಸಿ ಟಾಸ್ಕ್ನಲ್ಲಿ ಮೋಸ ಮಾಡಿದ್ರಾ ಭವ್ಯಾ ಗೌಡ?
Next Article Good News ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ಸೇವೆ ವಿಸ್ತರಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?