Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರು ಕೂಲ್….ಚುಮು ಚುಮು ಚಳಿ ಮಧ್ಯ ತುಂತುರು ಮಳೆ
ಕರ್ನಾಟಕಕರ್ನಾಟಕ

ಬೆಂಗಳೂರು ಕೂಲ್….ಚುಮು ಚುಮು ಚಳಿ ಮಧ್ಯ ತುಂತುರು ಮಳೆ

Share
1 Min Read
SHARE

newsics.com

ಬೆಂಗಳೂರು : ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಫುಲ್ ಕೂಲ್ ಕೂಲ್ ಆಗಿದೆ.

ಬಿಟ್ಟು ಬಿಟ್ಟು ಬರುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಬೀದಿ ವ್ಯಾಪಾರಿಗಳು ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ. ಅತ್ತ ಜೋರಾಗಿ ಬರುತ್ತಿಲ್ಲ. ಇನ್ನೊಂದೆಡೆ ಆಕಡೆ ಹೋಗುತ್ತಿಲ್ಲ. ಆಗಾಗ ಜಿನಿ ಜಿನಿ ಮಳೆಯಾಗುತ್ತಿದೆ. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ.

ಮುಂಗಾರು ಆರಂಭದಲ್ಲಿ ಕೊಂಚ ನಿಧಾನವಾಗಿತ್ತಾದರೂ ಬಳಿಕ ಬಿರುಸುಗೊಂಡಿತ್ತು. ಹಾಗೇ ಹಿಂಗಾರು ಮಳೆ ಸಹ ಉತ್ತಮವಾಗಿದೆ. ಇದೀಗ ಚಳಿಗಾಲದಲ್ಲೂ ಸಹ ಮಳೆ ನಿಲ್ಲುತ್ತಿಲ್ಲ. ನಿನ್ನೆ (ಗುರುವಾರ) ಮಧ್ಯಾಹ್ನದ ವೇಳೆ ನಗರದ ಹಲವೆಡೆ ಜಿನಿ ಜಿನಿ ಮಳೆಯಾಗಿತ್ತು. ಅದೇ ಸರಿಯಾದ ಮಧ್ಯಾಹ್ನದ ಹೊತ್ತಿಗೆ ಇಂದು(ಡಿಸೆಂಬರ್ 27) ಸಹ ಜಿಟಿ ಜಿಟಿ ಮಳೆಯಾಗಿದೆ…

Share This Article
Facebook Twitter Copy Link Print
Previous Article Bengulru : ಒಂದು ಹೊತ್ತಿನ ಊಟಕ್ಕೆ 5 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ವ್ಯಕ್ತಿ
Next Article Bigg Boss Kannada ಬಿಗ್ಬಾಸ್ ಕ್ಯಾಪ್ಟನ್ಸಿ ಟಾಸ್ಕ್ನಲ್ಲಿ ಮೋಸ ಮಾಡಿದ್ರಾ ಭವ್ಯಾ ಗೌಡ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?