ಬೆಂಗಳೂರು ಕೂಲ್….ಚುಮು ಚುಮು ಚಳಿ ಮಧ್ಯ ತುಂತುರು ಮಳೆ

newsics.com ಬೆಂಗಳೂರು : ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು ಮಳೆಯಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಫುಲ್ ಕೂಲ್ ಕೂಲ್ ಆಗಿದೆ. ಬಿಟ್ಟು ಬಿಟ್ಟು ಬರುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಬೀದಿ ವ್ಯಾಪಾರಿಗಳು ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದೆ. ಅತ್ತ ಜೋರಾಗಿ ಬರುತ್ತಿಲ್ಲ. ಇನ್ನೊಂದೆಡೆ ಆಕಡೆ ಹೋಗುತ್ತಿಲ್ಲ. ಆಗಾಗ ಜಿನಿ ಜಿನಿ ಮಳೆಯಾಗುತ್ತಿದೆ. ಇದೀಗ ಕಳೆದ ಎರಡು ದಿನಗಳಿಂದ ಚಳಿಯ ಜೊತೆ ಜೊತೆಗೆ ಆಗಾಗ ತುಂತೂರು … Continue reading ಬೆಂಗಳೂರು ಕೂಲ್….ಚುಮು ಚುಮು ಚಳಿ ಮಧ್ಯ ತುಂತುರು ಮಳೆ