Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ಸೇವೆ ವಿಸ್ತರಣೆ
ಕರ್ನಾಟಕಪ್ರಮುಖ

Good News ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ಸೇವೆ ವಿಸ್ತರಣೆ

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ನೇರಳೆ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ.

ಜನವರಿ 1ರಂದು ಮುಂಜಾನೆ 2 ಗಂಟೆಗೆ ಕೊನೆಯ ರೈಲು ಎಲ್ಲಾ ಟರ್ಮಿನಲ್ ಗಳಿಂದ ಸಂಚರಿಸಲಿದೆ.

ಮುಂಜಾನೆ 2.40ಕ್ಕೆ ಮೆಜೆಸ್ಟಿಕ್ ನಿಂದ ಕೊನೆಯ ರೈಲು ಸಂಚಾರ ಇರಲಿದೆ.

ಡಿಸೆಂಬರ್ 31 ರಂದು ರಾತ್ರಿ 11 ಗಂಟೆಯಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರುತ್ತದೆ.

ಎಂಜಿ ರಸ್ತೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ರಾತ್ರಿ 11 ಗಂಟೆ ಬಳಿಕ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗುವುದು. ಟ್ರೆನಿಟಿ ಅಥವಾ ಕಬ್ಬನ್ ಪಾರ್ಕ್ ನಿಲ್ದಾಣದಿಂದ ಸೇವೆ ಲಭ್ಯವಿರುತ್ತದೆ ಎಂದು ಹೇಳಲಾಗಿದೆ.

TAGGED:Good News Metro service extension for New Year celebrations
Share This Article
Facebook Twitter Copy Link Print
Previous Article ಬುರ್ಖಾ ಧರಿಸಿ ಬಸ್ ನಲ್ಲಿ ಕಳ್ಳತನ: ಮೂವರು ಸಹೋದರಿಯರು ಅರೆಸ್ಟ್
Next Article Video viral : ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?