Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Manmohan Singh Funeral ಮನಮೋಹನ್ ಸಿಂಗ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ಅಮಿತ್ ಶಾ
ದೇಶಪ್ರಮುಖ

Manmohan Singh Funeral ಮನಮೋಹನ್ ಸಿಂಗ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ಅಮಿತ್ ಶಾ

Share
1 Min Read
SHARE

newsics.com

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

https://twitter.com/i/status/1872501510086795707
https://twitter.com/i/status/1872501861389132196

TAGGED:Amit Shah visit Manmohan Singh's bodyManmohan Singh Funeral PM Modi
Share This Article
Facebook Twitter Copy Link Print
Previous Article Manmohan Singh ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
Next Article Manmohan Singh ಶ್ರೀಮಂತೆ ಬೇಡ ವಿದ್ಯಾವಂತೆ ಬೇಕು ಅಂತ ಪ್ರೀತಿಸಿದ ಹುಡುಗಿಯನ್ನೇ ಮದುವೆಯಾದ ಮನಮೋಹನ್ ಸಿಂಗ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?