ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಮೋದಿಗೆ ಖರ್ಗೆ ಪತ್ರ

newsics.com ನವದೆಹಲಿ : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರಿಗೆ ದೆಹಲಿಯಲ್ಲಿ ಡಾ. ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ. ನಾಳೆ ಬೆಳಗ್ಗೆ 11.45ಕ್ಕೆ ದೆಹಲಿಯ ನಿಗಮ್ ಬೋಧ್ ಘಾಟ್ನಲ್ಲಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಜರುಗಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ. ಪ್ರಧಾನಿಯಾಗಿ, ವಿತ್ತ ಸಚಿವರಾಗಿ, ಆರ್ಥಿಕ ತಜ್ಞರಾಗಿ ದೇಶದ ಎಕಾನಾಮಿ ವ್ಯವಸ್ಥೆಗೆ ಮನಮೋಹನ್ … Continue reading ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಮೋದಿಗೆ ಖರ್ಗೆ ಪತ್ರ