Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ, ಪ್ರತಿಭಟನೆ
ಕರ್ನಾಟಕಕರ್ನಾಟಕ

ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ, ಪ್ರತಿಭಟನೆ

Share
1 Min Read
SHARE

newsics.com

ಹಾವೇರಿ : ಖಾಸಗಿ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ಸಮೀನಾ ಬಾನು (29) ಮೃತ ಮಹಿಳೆ. ಈಕೆ ಅಪೆಂಡಿಕ್ಸ್ ಇದೆ ಎಂದು ಬ್ಯಾಡಗಿ ಸರ್ಕಾರಿ ಆಸ್ಪತ್ರೆಯಿಂದ ನಗರದ ವೀರಾಪೂರ ಆಸ್ಪತ್ರೆಗೆ ದಾಖಲಾಗಿದ್ದರು.

ವೈದ್ಯರು ಪರೀಕ್ಷೆ ಮಾಡದೆ ಇಂಜೆಕ್ಷನ್ ಮಾಡಿದ್ದೇ ಸಮೀನಾ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆ ಬೇಡ ಎಂದರೂ ಇಂಜೆಕ್ಷನ್ ಮಾಡಿದ್ದು ನಮ್ಮ ಮಗಳ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರೇ ಕಾರಣ.

ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೋಲಿಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

Share This Article
Facebook Twitter Copy Link Print
Previous Article Flight luggage rules: ಕೇವಲ ಒಂದು ಬ್ಯಾಗ್, 7 ಕೆಜಿ ಅಷ್ಟೇ!
Next Article ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಮೋದಿಗೆ ಖರ್ಗೆ ಪತ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?