Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Video viral : ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
ದೇಶ

Video viral : ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Share
1 Min Read
SHARE

newsics.com

ನವದೆಹಲಿ : ʼಆಜ್‌ ತಕ್‌ʼ ಸುದ್ದಿವಾಹಿನಿಯ ಮಹಿಳಾ ನ್ಯೂಸ್ ಆ್ಯಂಕರ್ ಗುರುವಾರ ರಾತ್ರಿ (ಡಿ.26 ರಂದು) ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಿಧಿವಶರಾದ ಸುದ್ದಿಯನ್ನು ಬ್ರೇಕ್‌ ಮಾಡುವ ಭರದಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಸುದ್ದಿಯನ್ನು ಓದುವ ಭರದಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿ ನ್ಯೂಸ್ ಆ್ಯಂಕರ್ ಒಬ್ಬರು ಎಡವಟ್ಟು ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಂತ್ರಿ ನರೇಂದ್ರ ಮೋದಿ ಅವರ 92ರ ವರ್ಷದಲ್ಲಿ.. ಎಂದು ಹೇಳುತ್ತಲ್ಲೇ ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ ಸಿಂಗ್‌ ಅವರು 92ರ ವರ್ಷದಲ್ಲಿ ನಿಧನ ಹೊಂದಿದ್ದಾರೆ ಎಂದು ತಪ್ಪನ್ನು ಕೂಡಲೇ ತಿದ್ದಿಕೊಂಡಿದ್ದಾರೆ.

https://twitter.com/indian_armada/status/1872338649804919220

Share This Article
Facebook Twitter Copy Link Print
Previous Article Good News ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ಸೇವೆ ವಿಸ್ತರಣೆ
Next Article Flight luggage rules: ಕೇವಲ ಒಂದು ಬ್ಯಾಗ್, 7 ಕೆಜಿ ಅಷ್ಟೇ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?