Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nitish Kumar Reddy ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅತಿ ಕಿರಿಯ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರ ಬಹುಮಾನ
ದೇಶವಿದೇಶ

Nitish Kumar Reddy ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅತಿ ಕಿರಿಯ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರ ಬಹುಮಾನ

Share
2 Min Read
SHARE

newsics.com

ಮೆಲ್ಬೋರ್ನ್‌: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌–ಗವಾಸ್ಕರ್‌ ಟೆಸ್ಟ್‌ ಸರಣಿಯ 4ನೇ ಪಂದ್ಯದಲ್ಲಿ ಭಾರತದ ಪರ ನಿತೀಶ್ ಕುಮಾರ್ ರೆಡ್ಡಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಲ್ಲದೆ, ಆಸ್ಟ್ರೇಲಿಯಾ ನೆಲದಲ್ಲಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು.

ಈ ಸಾಧನೆಗೆ ಆಂಧ್ರ ಕ್ರಿಕೆಟ್ ಸಂಸ್ಥೆ 25‌ ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.

ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿ ಭಾರತಕ್ಕೆ ನೆರವಾದರು. ಒಂದು ಹಂತದಲ್ಲಿ ಭಾರತ ಕೇವಲ 191ರನ್ ಗಳಿಗೆ ಆರು ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿ ಸಿಲುಕಿತ್ತು.

ಈ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ನಿತೀಶ್ ಕುಮಾರ್ ರೆಡ್ಡಿ ನಿಧಾನವಾಗಿ ಬ್ಯಾಟಿಂಗ್ ಲಯ ಕಂಡುಕೊಂಡು ಆಸಿಸ್ ಬೌಲರ್ ಗಳ ಮೇಲೆ ಸವಾರಿ ಮಾಡಿ ಭರ್ಜರಿ ಶತಕ ಸಿಡಿಸಿದರು. ಒಟ್ಟು 176 ಎಸೆತಗಳನ್ನು ಎದುರಿಸಿದ ನಿತೀಶ್ ಕುಮಾರ್ ರೆಡ್ಡಿ 1 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 105ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.
191 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗೆ ಇಳಿದ ನಿತೀಶ್ ರೆಡ್ಡಿ, ಜವಾಬ್ದಾರಿಯುತ ಇನಿಂಗ್ಸ್ ಕಟ್ಟಿದರು. ವಾಷಿಂಗ್ಟನ್‌ ಸುಂದರ್‌ (50 ರನ್‌) ಅವರೊಂದಿಗೆ ಶತಕದ ಜೊತೆಯಾಟವಾಡಿದ ಅವರು, ಭಾರತವನ್ನು ಕನಿಷ್ಠ ಮೊತ್ತಕ್ಕೆ ಕುಸಿಯುವ ಆತಂಕ ಹಾಗೂ ಫಾಲೋಆನ್‌ ಭೀತಿಯಿಂದ ಪಾರು ಮಾಡಿದರು.
ಆತಿಥೇಯ ವೇಗಿಗಳಾದ ಮಿಚೇಲ್‌ ಸ್ಟಾರ್ಕ್‌, ಪ್ಯಾಟ್‌ ಕಮಿನ್ಸ್‌, ಸ್ಕಾಟ್‌ ಬೊಲ್ಯಾಂಡ್‌ ಹಾಗೂ ಸ್ಪಿನ್ನರ್‌ ನೇಥನ್‌ ಲಯನ್‌ ಅವರಂತಹ ವಿಶ್ವ ಶ್ರೇಷ್ಠ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ 21 ವರ್ಷದ ಆಟಗಾರ, 176 ಎಸೆತಗಳಲ್ಲಿ 105 ರನ್ ಗಳಿಸಿ ಔಟಾಗದೆ ಉಳಿದಿದ್ದಾರೆ. ತಂಡದ ಮೊತ್ತ 9 ವಿಕೆಟ್‌ಗೆ 358 ರನ್ ಆಗಿದೆ. ರೆಡ್ಡಿ ಜೊತೆ ಮೊಹಮ್ಮದ್ ಸಿರಾಜ್‌ (2 ರನ್‌) ಕ್ರೀಸ್‌ನಲ್ಲಿದ್ದಾರೆ. ಗುರುವಾರ ಆರಂಭವಾದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 474 ರನ್‌ ಗಳಿಸಿದ್ದು, ಭಾರತ ಇನಿಂಗ್ಸ್‌ ಹಿನ್ನಡೆ ತಪ್ಪಿಸಿಕೊಳ್ಳಲು ಇನ್ನೂ 116 ರನ್‌ ಗಳಿಸಬೇಕಿದೆ.
ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ 3ನೇ ಅತಿ ಕಿರಿಯ ಹಾಗೂ 8ನೇ ಕ್ರಮಾಂಕದಲ್ಲಿ ಮೂರಂಕಿ ದಾಟಿದ ಮೊದಲ ಬ್ಯಾಟರ್‌ ಎಂಬ ಶ್ರೇಯಕ್ಕೂ ನಿತೀಶ್ ರೆಡ್ಡಿ ಭಾಜನರಾದರು. ಇಂದಿನ ಅಜೇಯ ಶತಕದೊಂದಿಗೆ 4ನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿರುವ ನಿತೀಶ್ ರೆಡ್ಡಿ, ಸಚಿನ್‌ ತೆಂಡೂಲ್ಕರ್‌ ಹಾಗೂ ರಿಷಬ್ ಪಂತ್‌ ಬಳಿಕ ಆಸ್ಟ್ರೇಲಿಯಾದಲ್ಲಿ ಶತಕ ಸಿಡಿಸಿದ ಕಿರಿಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

Life ends by Four persons ಮೋಕ್ಷ ಪಡೆಯಲು ಒಂದೇ ಕುಟುಂಬದ ಮೂವರು ಸೇರಿ ನಾಲ್ವರಿಂದ ಸಾಮೂಹಿಕ ಆತ್ಮಹ*ತ್ಯೆ

Attacked the police ಪೊಲೀಸರ ಮೇಲೆ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿದ ಯುವಕ!

Shivraj Kumar’s health recovery ಹಿರಿಯ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಚೇತರಿಕೆ: ಜನವರಿ 26ರಂದು ಭಾರತಕ್ಕೆ ವಾಪಸ್

TAGGED:Andhra prize for Nitish Kumar Reddy who scored his first century in international cricket
Share This Article
Facebook Twitter Copy Link Print
Previous Article Actor Urmila Kothare ಮರಾಠಿ ನಟಿ ಉರ್ಮಿಳಾ ಕೊಠಾರೆ ಕಾರು ಹರಿದು ಓರ್ವ ಕಾರ್ಮಿಕ ಸಾವು
Next Article Bigg Boss Kannada ಮೋಸ ಮಾಡಿ ಕ್ಯಾಪ್ಟನ್‌ ಆದ್ರಾ ಭವ್ಯಾ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?