Nitish Kumar Reddy ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅತಿ ಕಿರಿಯ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರ ಬಹುಮಾನ

newsics.com ಮೆಲ್ಬೋರ್ನ್‌: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌–ಗವಾಸ್ಕರ್‌ ಟೆಸ್ಟ್‌ ಸರಣಿಯ 4ನೇ ಪಂದ್ಯದಲ್ಲಿ ಭಾರತದ ಪರ ನಿತೀಶ್ ಕುಮಾರ್ ರೆಡ್ಡಿ ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಲ್ಲದೆ, ಆಸ್ಟ್ರೇಲಿಯಾ ನೆಲದಲ್ಲಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ಈ ಸಾಧನೆಗೆ ಆಂಧ್ರ ಕ್ರಿಕೆಟ್ ಸಂಸ್ಥೆ 25‌ ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಕೆಳ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಿತೀಶ್ ಕುಮಾರ್ ರೆಡ್ಡಿ ಶತಕ ಸಿಡಿಸಿ ಭಾರತಕ್ಕೆ ನೆರವಾದರು. ಒಂದು ಹಂತದಲ್ಲಿ ಭಾರತ ಕೇವಲ … Continue reading Nitish Kumar Reddy ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅತಿ ಕಿರಿಯ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರ ಬಹುಮಾನ