Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಮೋಸ ಮಾಡಿ ಕ್ಯಾಪ್ಟನ್‌ ಆದ್ರಾ ಭವ್ಯಾ..?
ಪ್ರಮುಖಮನರಂಜನೆ

Bigg Boss Kannada ಮೋಸ ಮಾಡಿ ಕ್ಯಾಪ್ಟನ್‌ ಆದ್ರಾ ಭವ್ಯಾ..?

Share
1 Min Read
SHARE

newsics.com
ಬಿಗ್ ಬಾಸ್ ಕನ್ನಡ ಮನೆಯಲ್ಲಿ ಶನಿವಾರದ ಎಪಿಸೋಡ್ ಭಾರಿ ಜಗಳಿಂದ ಕೂಡಿರುವ ನಿರೀಕ್ಷೆ ಮೂಡಿಸಿದೆ ಹೊಸದಾಗಿ ಬಿಡುಗಡೆ ಆಗಿರುವ ಪ್ರೋಮೋ. ಭವ್ಯಾ ಕಳ್ಳದಾರಿಯಲ್ಲಿ ಕ್ಯಾಪ್ಟನ್ ಆಗಲು ಸಹಾಯ ಮಾಡಿದ ರಜತ್ ವಿರುದ್ಧ ಚೈತ್ರಾ ಉರಿದು ಬಿದ್ದಿದ್ದಾರೆ.

https://www.instagram.com/reel/DEHtPOxhCjx/?igsh=MW1nYWU4cjB5Nzhi
ಕಿಚ್ಚನ ಪಂಚಾಯಿತಿಯ ಬ್ರೇಕ್‌ನಲ್ಲಿ ರಜತ್‌ ಮತ್ತು ಚೈತ್ರಾ ನಡುವೆ ಮಾರಾಮಾರಿ ಗಲಾಟೆಯಾಗಿದೆ. ಅದೂ ಕೂಡ ಭವ್ಯಾ ಕ್ಯಾಪ್ಟನ್ಸಿ ವಿಷಯಕ್ಕೆ.

ಭವ್ಯಾ ಅವರು ಈ ವಾರವೂ ಕ್ಯಾಪ್ಟನ್‌ ಆದರು. ಆದರೆ ಅವರು ಮೋಸ ಮಾಡಿ ಕ್ಯಾಪ್ಟನ್‌ ಆಗಿದ್ದಾರೆ ಎಂಬ ಗುಸುಗುಸು ಬಿಗ್‌ಬಾಸ್‌ ಮನೆಯಲ್ಲಿ ಶುರುವಾಗಿ, ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡಿದೆ.

ಇತ್ತ ಬಿಗ್‌ಬಾಸ್‌ ಮನೆಯಿಂದ ಈ ಸಲ ಯಾರು ಹೋಗಬಹುದು ಎಂಬ ಚರ್ಚೆ ಶುರುವಾಗಿದೆ. ರಜತ್‌ ಮತ್ತು ಭವ್ಯಾರನ್ನ ಹೊರತುಪಡಿಸಿ ಉಳಿದ ಏಳೂ ಜನ ಮನೆಯಿಂದ ಹೊರಹೋಗಲು ನಾಮಿನೇಟ್‌ ಆಗಿದ್ದಾರೆ. ತ್ರಿವಿಕ್ರಮ್‌, ಧನರಾಜ್‌, ಮಂಜು, ಗೌತಮಿ, ಹನುಮಂತು, ಧನರಾಜ್‌, ಚೈತ್ರಾ, ಮೋಕ್ಷಿತಾ ಮತ್ತು ಐಶ್ವರ್ಯಾ ಈ ಸಲ ಡೇಂಜರ್‌ ಜೋನ್‌ನಲ್ಲಿ ಇದ್ದಾರೆ.

TAGGED:Captain Aadra Bhavya cheated on Bigg Boss Kannada..?
Share This Article
Facebook Twitter Copy Link Print
Previous Article Nitish Kumar Reddy ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅತಿ ಕಿರಿಯ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರ ಬಹುಮಾನ
Next Article Avarebele Mela ಬಾಯಲ್ಲಿ ನೀರೂರಿಸೋ ಅವರೆಕಾಯಿ ಮೇಳ: ವಿವಿಧ ಖಾದ್ಯಗಳಿಗೆ ಮನಸೋತ ಸಿಟಿ ಮಂದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?