ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಕರಣ ಸಿಬಿಐಗೆ ವಹಿಸಲು ಬಿಜೆಪಿ ನಿಯೋಗ ಆಗ್ರಹ

newsics.com ಬೆಂಗಳೂರು: ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ನಿಯೋಗ ಮೃತ ಸಚಿನ್ ನಿವಾಸಕ್ಕೆ ಭೇಟಿ ನೀಡಲಿದೆ. ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೀದರ್, ಕಲಬುರ್ಗಿ, ಭಾಗದ ಬಿಜೆಪಿ ಶಾಸಕರು, ಪ್ರಮುಖರು ಸಾಥ್ ನೀಡಲಿದ್ದಾರೆ. ಸಚಿನ್‌ ಕುಟುಂಬದವರಿಂದ ಬಿಜೆಪಿ ನಾಯಕರು ಕೆಲ ಮಾಹಿತಿ ಕಲೆಹಾಕಲಿದ್ದಾರೆ, ಇದೇ ವೇಳೆ ಸಚಿನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ … Continue reading ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ಪ್ರಕರಣ ಸಿಬಿಐಗೆ ವಹಿಸಲು ಬಿಜೆಪಿ ನಿಯೋಗ ಆಗ್ರಹ