Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ
ದೇಶಪ್ರಮುಖ

Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

Share
1 Min Read
SHARE

newsics.com

ನವದೆಹಲಿ: ಉದಾರ ಆರ್ಥಿಕತೆಯ ಪಿತಾಮಹ, ಸರ್ವಶ್ರೇಷ್ಠ ಹಣಕಾಸು ಸಚಿವ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಶನಿವಾರ ನೆರವೇರಿತು.

ಡಿ.26 ರಂದು ರಾತ್ರಿ ವಿಧಿವಶರಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ(ಡಿ.28) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು.

ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿತು. ಕುಟುಂಬಸ್ಥರು ಚಿತೆಗೆ ಕಟ್ಟಿಗೆ ಜೋಡಿಸಿದ್ದು, ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಪಾರ್ಥಿವ ಶರೀರದ ಮುಂದೆ ಸುಮಾರು 30 ನಿಮಿಷ ಶ್ಲೋಕ ಪಠಿಸಲಾಯಿತು.

ಈ ವೇಳೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜೆಪಿ ನಡ್ಡಾ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು.

https://twitter.com/i/status/1872879424368198074

https://twitter.com/i/status/1872892362990759980

TAGGED:Dr. Manmohan Singhwho is leaner in Panchbhoots
Share This Article
Facebook Twitter Copy Link Print
Previous Article Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ
Next Article IV solution ಬಾಣಂತಿಯರ ಸಾವು; ‘ಐವಿ ದ್ರಾವಣ’ ಬಳಕೆಗೆ ಯೋಗ್ಯವಲ್ಲ ಎಂದ ಲ್ಯಾಬ್ ವರದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?