Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ

Share
1 Min Read
SHARE

newsics.com
ಯಾವುದರ ಮೇಲೂ ಆಸಕ್ತಿ ಇಲ್ಲ, ಸದಾಕಾಲ ಏನೋ ಒತ್ತಡ, ಏನೇ ಕೆಲಸ ಮಾಡಬೇಕೆಂದರೂ ಧೈರ್ಯ ಸಾಲುತ್ತಿಲ್ಲವೇ?, ಹಾಗಾದ್ರೆ ಮೊದಲು ನಿಮ್ಮ ದೇಹದಲ್ಲಿ ಪಿತ್ತ ಸಮತೋಲನವಾಗಿದೆಯೇ ಎಂದು ಆಯುರ್ವೇದ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಿ.

ಪಿತ್ತ ನಮ್ಮ ಭಾವನೆಗಳನ್ನು ನಿಯಂತ್ರಿಸುವ ಒಂದು ಎನರ್ಜಿಯಾಗಿದೆ. ಹೀಗಾಗಿ ದೇಹದಲ್ಲಿ ಪಿತ್ತ ಅಸಮತೋಲನವಾದರೆ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯದಲ್ಲೂ ಏರು-ಪೇರು ಉಂಟಾಗುತ್ತದೆ.

ದೇಹದಲ್ಲಿ ಪಿತ್ತದ ಅಂಶ ಸಮತೋಲನದಲ್ಲಿದ್ದರೆ, ನೀವು ಸಂತೋಷವಾಗಿರುತ್ತೀರಿ. ಧೈರ್ಯ, ಬುದ್ಧಿವಂತಿಕೆ, ಸದಾ ಸ್ಫೂರ್ತಿ ತುಂಬಿದವರಾಗಿರುತ್ತೀರಿ. ಜೀವನದಲ್ಲಿ ಎಷ್ಟೇ ದೊಡ್ಡ ಕಷ್ಟ ಬಂದರೂ ಜಯಿಸುವಿರಿ.

ಒಂದು ವೇಳೆ ಪಿತ್ತ ಅಸಮತೋಲನವಾಗಿದ್ದರೆ ಸಣ್ಣ ಪುಟ್ಟ ವಿಷಯಕ್ಕೂ ಕಿರಿಕಿರಿ, ಭಾವನಾತ್ಮಕ ಒತ್ತಡ, ಎಲ್ಲರ ಮೇಲೂ ಕೋಪ, ಜೀವನದ ಬಗ್ಗೆಯೇ ಸಿಟ್ಟು ಬರುವಂತಾಗುತ್ತದೆ.

ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೇ ಇರುವುದು ದೇಹದಲ್ಲಿ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ಇದು ಜ್ವರ, ಹೃದಯ ಸಂಬಂಧಿ ಸಮಸ್ಯೆಗೆ ಕಾರಣವಾಗುತ್ತದೆ.

ಧೂಮಪಾನ, ಮದ್ಯಪಾನವೂ ಪಿತ್ತದ ಅಸಮತೋಲನಕ್ಕೆ ಕಾರಣವಾಗುತ್ತದೆ. ಯೋಗ, ಧ್ಯಾನ, ವ್ಯಾಯಮದಿಂದ ಪಿತ್ತ ದೋಷವನ್ನು ಸರಿ ಮಾಡಬಹುದು.
ಪಿತ್ತದ ಸಮತೋಲನ ಕಾಯ್ದುಕೊಳ್ಳುವ ಆಹಾರವನ್ನು ಸೇವಿಸಬೇಕು. ಕಲ್ಲಂಗಡಿ ಹಣ್ಣು, ಹೆಸರುಕಾಳು, ಸಿಹಿ ಸೇಬು, ಅಂಜೂರ, ತೆಂಗಿನಕಾಯಿ, ನೇರಳೇ ಬಣ್ಣದ ಎಲೆಕೋಸು, ಸೌತೆಕಾಯಿ, ಬೆಂಡೆಕಾಯಿ, ಆಲೂಗೆಡ್ಡೆ ಮತ್ತು ಬೀನ್ಸ್ ಇವು ಪ್ರಯೋಜನಕಾರಿ. ಹುಳಿ ಹಣ್ಣುಗಳನ್ನು ಸ್ವಲ್ಪ ನಿಯಂತ್ರಿಸಿ.

Health tips ಸುಖಕರ ನಿದ್ದೆಗಾಗಿ ರಾತ್ರಿ ಈ ಮಂತ್ರಗಳನ್ನು ಪಠಿಸಿದರೆ ಸಾಕು

TAGGED:Health tips Feeling out of control? Then do it like this
Share This Article
Facebook Twitter Copy Link Print
Previous Article ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ
Next Article Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?