Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ

newsics.com ಯಾವುದರ ಮೇಲೂ ಆಸಕ್ತಿ ಇಲ್ಲ, ಸದಾಕಾಲ ಏನೋ ಒತ್ತಡ, ಏನೇ ಕೆಲಸ ಮಾಡಬೇಕೆಂದರೂ ಧೈರ್ಯ ಸಾಲುತ್ತಿಲ್ಲವೇ?, ಹಾಗಾದ್ರೆ ಮೊದಲು ನಿಮ್ಮ ದೇಹದಲ್ಲಿ ಪಿತ್ತ ಸಮತೋಲನವಾಗಿದೆಯೇ ಎಂದು ಆಯುರ್ವೇದ ವೈದ್ಯರ ಬಳಿ ಪರೀಕ್ಷಿಸಿಕೊಳ್ಳಿ. ಪಿತ್ತ ನಮ್ಮ ಭಾವನೆಗಳನ್ನು ನಿಯಂತ್ರಿಸುವ ಒಂದು ಎನರ್ಜಿಯಾಗಿದೆ. ಹೀಗಾಗಿ ದೇಹದಲ್ಲಿ ಪಿತ್ತ ಅಸಮತೋಲನವಾದರೆ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯದಲ್ಲೂ ಏರು-ಪೇರು ಉಂಟಾಗುತ್ತದೆ. ದೇಹದಲ್ಲಿ ಪಿತ್ತದ ಅಂಶ ಸಮತೋಲನದಲ್ಲಿದ್ದರೆ, ನೀವು ಸಂತೋಷವಾಗಿರುತ್ತೀರಿ. ಧೈರ್ಯ, ಬುದ್ಧಿವಂತಿಕೆ, ಸದಾ ಸ್ಫೂರ್ತಿ ತುಂಬಿದವರಾಗಿರುತ್ತೀರಿ. ಜೀವನದಲ್ಲಿ ಎಷ್ಟೇ ದೊಡ್ಡ … Continue reading Health tips ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ? ಹಾಗಾದ್ರೆ ಈ ರೀತಿ ಮಾಡಿ