newsics.com
ಬೆಂಗಳೂರು: ಶೀಲ ಶಂಕಿಸಿ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು, ಬೆಂಗಳೂರಿನ ಅತ್ತಿ ಬೆಲೆಯ ಶುಭ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಪತಿ ಮೊಹಮ್ಮದ್ ಅನ್ಸಾರಿ ಎಂಬಾತ ತನ್ನ ಪತ್ನಿ ಮಲ್ಲಿಕಾ ಶೀಲಾ ಶಂಕಿಸಿ ಅಪಾರ್ಟ್ ಮೆಂಟ್ ನಲ್ಲಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.