Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ
ದೇಶಪ್ರಮುಖ

Manmohan Singh funeral today ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು, ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

Share
1 Min Read
SHARE

newsics.com

ನವದೆಹಲಿ: ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ (ಡಿ.28) ನವದೆಹಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಶನಿವಾರ ಬೆಳಗ್ಗೆ 11:45ಕ್ಜೆ ದೆಹಲಿಯ ನಿಗಮಬೋದ್ ಘಾಟ್‌ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವ್ಯಾಪ್ತಿಯ ಕಚೇರಿ, ಸಂಸ್ಥೆಗಳಿಗೆ ಶನಿವಾರ ಅರ್ಧ ದಿನ ರಜೆ ಘೋಷಿಸಿ‌ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಅಂತ್ಯಕ್ರಿಯೆಯ ದಿನದಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ(CPSU) ಅರ್ಧ ದಿನದ ರಜೆಯನ್ನು ಆಚರಿಸಲಾಗುತ್ತದೆ.

ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ದೇಶದಲ್ಲಿ 7 ದಿನ ಶೋಕಾಚರಣೆ ಘೋಷಿಸಲಾಗಿದ್ದು, ಜನವರಿ 1 ರಂದು ಕೊನೆಗೊಳ್ಳಲಿದೆ. ಶೋಕದ ಭಾಗವಾಗಿ ರಾಷ್ಟ್ರೀಯವಾಗಿ ಮತ್ತು ಜಾಗತಿಕವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುತ್ತದೆ.

ಮುಂದಿನ 7 ದಿನಗಳವರೆಗೆ, ಕಾಂಗ್ರೆಸ್ ಪಕ್ಷವು ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಡಾ.ಮನಮೋಹನ್ ಸಿಂಗ್ ಅವರಿಗೆ ಎರಡು ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿತು. ಕ್ಯಾಬಿನೆಟ್ ನಿರ್ಣಯದ ಪ್ರಕಾರ ಸರ್ಕಾರಿ ಗೌರವದೊಂದಿಗೆ ಶನಿವಾರ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಶನಿವಾರ ಬೆಳಗ್ಗೆ 8 ಗಂಟೆಗೆ ಸಿಂಗ್ ಅವರ ಪಾರ್ಥಿವ ಶರೀರವನ್ನು ಎಐಸಿಸಿ ಕೇಂದ್ರ ಕಚೇರಿಗೆ ಕೊಂಡೊಯ್ಯಲಾಗುವುದು ಮತ್ತು ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಬೆಳಗ್ಗೆ 8.30 ರಿಂದ 9.30 ರವರೆಗೆ ಶ್ರದ್ಧಾಂಜಲಿ ಸಲ್ಲಿಸಲು ಅವಕಾಶವಿದೆ ಎಂದು ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡುವಂತೆ ಮೋದಿಗೆ ಖರ್ಗೆ ಪತ್ರ

Video viral : ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Reminiscence of Manmohan Singh ಮಿತಭಾಷಿ, ಗಂಭೀರ ಚಿಂತಕ, ಮನಮೋಹಕ ವ್ಯಕ್ತಿತ್ವದ ಮನಮೋಹನ ಸಿಂಗ್

TAGGED:half day holiday for central government officesManmohan Singh funeral today
Share This Article
Facebook Twitter Copy Link Print
Previous Article Siddaramaiah statue ತಲೆಯೆತ್ತಲಿದೆ 50 ಅಡಿ ಎತ್ತರದ ಸಿಎಂ ಸಿದ್ದರಾಮಯ್ಯ ಕಂಚಿನ ಪ್ರತಿಮೆ
Next Article Unable to bear the stomachache ಮದುವೆಯಾಗಿ 33 ದಿನ, ಹೊಟ್ಟೆನೋವು ತಾಳಲಾರದೆ ನವವಿವಾಹಿತೆ ಸಾವಿಗೆ ಶರಣು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?